ಅಂಗವಿಕಲರಲ್ಲೂ ವಿಶೇಷ ಪ್ರತಿಭೆ ಇದೆ: ಪಾಲೆಮಾರ್
Friday, December 3rd, 2010ಮಂಗಳೂರು: ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಮಂಡಳಿ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಅಂಗವಿಕಲರ ಹಾಗೂ ಹಿರಿಯ ನಾಗರಿಕ ಕಲ್ಯಾಣ ಇಲಾಖೆ, ಅಂಗವಿಕಲರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ದ.ಕ ಹಾಗೂ ಲಯನ್ಸ್ ಕ್ಲಬ್ ಮಂಗಳೂರು, ಗಾಂಧಿನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ 2010′ ಕಾರ್ಯಕ್ರಮವನ್ನು ಇಂದು, ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. […]