ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದ ಸುಷ್ಮಾ ಸ್ವರಾಜ್ ಸಾಯುವ ಸೂಚನೆ ಇರಲಿಲ್ಲ
Wednesday, August 7th, 2019ನವದೆಹಲಿ: ಜಮ್ಮು-ಕಾಶ್ಮೀರದ ಐತಿಹಾಸಿಕ ನಿರ್ಣಯಕ್ಕೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದ ಸುಷ್ಮಾ ಸ್ವರಾಜ್ ಅವರಿಗೆ ರಾತ್ರಿ 9 ಗಂಟೆ ವೇಳೆಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಆಕೆಯನ್ನು ಏಮ್ಸ್ ಗೆ ಕರೆದೊಯ್ಯಲಾಗಿದೆ. 9:30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಕ್ಷಣವೇ ಅವರನ್ನು ತುರ್ತು ಚಿಕಿತ್ಸೆ ನೀಡುವ ವಾರ್ಡ್ ಗೆ ದಾಖಲಿಸಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ಪ್ರಾರಂಭಿಸಲಾಯಿತು. ಸುಷ್ಮಾ ಸ್ವರಾಜ್ ಅವರನ್ನು ಉಳಿಸಿಕೊಳ್ಳುವುದಕ್ಕೆ ಸತತ 70 ನಿಮಿಷಗಳ ಕಾಲ ವೈದ್ಯರು ಯತ್ನಿಸಿದರು. ಗಂಭೀರ ಸ್ಥಿತಿಯಿಂದ ಆಕೆಯನ್ನು ಪಾರುಮಾಡುವುದಕ್ಕೆ […]