ಬಶೀರ್, ದೀಪಕ್ ಕೊಲೆ : ಆರೋಪಿಗಳ ಪರ ವಾದಿಸದಂತೆ ವಕೀಲರಿಗೆ ಮನವಿ
Wednesday, January 10th, 2018ಮಂಗಳೂರು: ಬಶೀರ್ ಹಾಗೂ ದೀಪಕ್ ಕೊಲೆ ಪ್ರಕರಣಗಳ ಆರೋಪಿಗಳ ಪರ ಯಾವುದೇ ಕಾರಣಕ್ಕೂ ದ.ಕ. ಜಿಲ್ಲೆಯ ಯಾವ ವಕೀಲರೂ ವಕಾಲತ್ತು ಮಾಡಬಾರದು. ಈ ಕುರಿತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾ ವಕೀಲರ ಸಂಘಕ್ಕೆ ನಾಳೆ ಮನವಿ ಸಲ್ಲಿಸಲಾಗುವುದು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ವಕೀಲರು ಆರೋಪಿಗಳ ಪರ ನಿಂತರೆ ಅವರು ದ.ಕ. ಜಿಲ್ಲೆಯ ಕೋಮು ಸೌಹಾರ್ದತೆಯ ವಿರುದ್ಧವಿದ್ದಾರೆ ಎಂದರ್ಥ ಎಂದರು. ದೀಪಕ್ ರಾವ್ […]