ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಾಸಿಕ ಎಸ್ಸಿ/ಎಸ್ಟಿ ಸಭೆ
Monday, July 25th, 2011ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಾಸಿಕ ಎಸ್ಸಿ/ಎಸ್ಟಿ ಸಭೆಯು, ಪೊಲೀಸ್ ಕಮಿಷನರೇಟ್ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧೀಕ್ಷಕ ಸರ್ವೋತ್ತಮ ಪೈ ಅವರು ದಲಿತ ದೌರ್ಜನ್ಯ ಕಾಯ್ದೆಯಡಿ ದಾಖಲಾದ ದೂರುದಾರರು ಮತ್ತು ಸಾಕ್ಷಿದಾರರಿಗೆ ಮೀಸಲಿಟ್ಟ ಹಣ ಬಳಕೆಯಾಗದೆ ವ್ಯರ್ಥವಾಗಿದೆ, ದಲಿತ ದೌರ್ಜನ್ಯ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿ ಸಿದಂತೆ ನ್ಯಾಯಾಲಯಕ್ಕೆ ಹಾಜರಾಗುವ ಎಲ್ಲ ದೂರುದಾರರು ಮತ್ತು ಸಾಕ್ಷಿದಾರರಿಗೆ ಹಣವನ್ನು ಮೀಸಲಿಡಲಾಗಿದೆ. ತಹಶೀಲ್ದಾರರ್ಗೆ ಸೂಕ್ತ ದಾಖಲೆ ಪತ್ರ […]