ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆಯ ವೇಳೆಗೆ 24 ಹೊಸ ಕೋವಿಡ್ ಪ್ರಕರಣ ದೃಢ
Thursday, May 28th, 2020ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆಯ ಆರೋಗ್ಯ ಇಲಾಖೆ ಯ ವರದಿಯಲ್ಲಿ ಮತ್ತೆ 18 ಜನರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಜಿಲ್ಲೆಯ ಈಗಿನ 18 ಸೇರಿದಂತೆ ಇಂದಿನ ಎಲ್ಲಾ 24 ಮಂದಿ ಸೋಂಕಿತರು ಮಹಾರಾಷ್ಟ್ರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರು ಆಗಿದ್ದಾರೆ. ಇವರಿಗೆ ನಿಗಧಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಶತಕದ ಅಂಚಿಗೆ ತಲುಪಿದೆ. ಜಿಲ್ಲೆಯಲ್ಲಿ ಒಟ್ಟು 97 […]