ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಇದ್ದಂತೆ : ಯೋಗಿ
Wednesday, March 7th, 2018ಮಂಗಳೂರು: ‘ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಇದ್ದಂತೆ. ಕರ್ನಾಟಕದ ಪ್ರತಿ ಯೋಜನೆಯಿಂದ ಜನರ ದುಡ್ಡನ್ನು ಕಾಂಗ್ರೆಸಿಗರು ಲೂಟಿ ಮಾಡಿದ್ದಾರೆ’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದರು. ಮಂಗಳೂರಿನಲ್ಲಿ ಬಿಜೆಪಿಯ ಜನಸುರಕ್ಷಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಂಗಳೂರಿನ ಕೇಂದ್ರ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಯಡಿಯೂರಪ್ಪ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೊಸ ಅಲೆ ಎದ್ದಿದೆ. ಈಶಾನ್ಯದ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ತ್ರಿಪುರಾ, ನಾಗಾಲ್ಯಾಂಡಲ್ಲಿ ಕಾಂಗ್ರೆಸ್ […]