Blog Archive

ಕೋಟ ಶ್ರೀನಿವಾಸ್ ಪೂಜಾರಿ : ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ

Thursday, August 22nd, 2019
Shreenivas-poojari

ಮಂಗಳೂರು : ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇಂದು ಮಂಗಳೂರಿಗೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ನೆರೆಪರಿಹಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಪರಿಹಾರ ಕ್ರಮವನ್ನು ಕೈಗೊಂಡಿದ್ದಾರೆ. ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರವಾಗಿ ತಲಾ 10,000 ರೂ. ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಸಂತ್ರಸ್ತರ ಖಾತೆಗೆ ಜಮಾ ಆಗಿದೆ. ಎಂದು ಹೇಳಿದರು. ನೆರೆ ಪರಿಸ್ಥಿತಿ ನಿಭಾಯಿಸಲು ರಾಜ್ಯದ ಜಿಲ್ಲಾಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ […]

ನಳಿನ್ 2 ಲಕ್ಷ ಅಂತರದಲ್ಲಿ ಗೆಲುವು: ರಾಜೇಶ್ ನಾಯ್ಕ್

Tuesday, April 16th, 2019
Rajesh Naik

ಬಂಟ್ವಾಳ: ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರ ಈ ಬಾರಿ 2 ಲಕ್ಷ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 16 ಸಾವಿರ ಅಂತರದಲ್ಲಿ ಗೆಲುವು ಸಾಧಿಸಿದ್ದು , ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ 20ಸಾವಿರ ಅಂತರ ನೀಡುವ ವಿಶ್ವಾಸ ವಿದೆ […]

ತಂದೆ ತಾಯಿಯವರನ್ನು ಕಳೆದುಕೊಂಡ ಮಕ್ಕಳ ದತ್ತು ಸ್ವೀಕಾರಕ್ಕೆ ಆಳ್ವಾಸ್ ನಿರ್ಧಾರ

Monday, December 17th, 2018
alwas-college

ಮೂಡುಬಿದಿರೆ: ಮೈಸೂರಿನ ಸುಳ್ವಾಡಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶಣ ಸೇವಿಸಿ ಕೃಷ್ಣ ನಾಯ್ಕ್-ಮೈಲಿಬಾಯಿ ದಂಪತಿ ಸಾವನ್ನಪ್ಪಿದ್ದು, ಅವರ ಮೂವರು ಮಕ್ಕಳನ್ನು ದತ್ತು ಸ್ವೀಕರಿಸಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಿರ್ಧರಿಸಿದೆ. ಮಕ್ಕಳ ಅಭಿಪ್ರಾಯ ಪಡೆದು ಮುಂದಿನ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ. ಮಂಗಳವಾರ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮೂವರು ಮಕ್ಕಳು ಹಾಗೂ ಅವರ ಸಂಬಂಧಿಕರನ್ನು ಭೇಟಿ ಮಾಡಿ, ಅವರಿಗೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು, […]

ಬಂಟ್ವಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಶಾಸಕರ ಮೇಲೆ ಹಲ್ಲೆಗೆ ಯತ್ನ: ವೇದವ್ಯಾಸ್ ಕಾಮತ್ ತೀವ್ರ ಖಂಡನೆ

Tuesday, December 11th, 2018
rajesh-naik

ಮಂಗಳೂರು : ಬಂಟ್ವಾಳದ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಸಂದರ್ಭದಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು, ಕಾಂಗ್ರೆಸ್ ಕಾರ್ಯಕರ್ತರು ಬಂಟ್ವಾಳದ ಜನಪ್ರಿಯ ಶಾಸಕ ರಾಜೇಶ್ ನಾಯ್ಕ್ ಅವರ ಮೇಲೆ ಹಲ್ಲೆ ಮಾಡಲು ಮುಂದಾದಂತಹ ಘಟನೆ ಮತ್ತು ಶಾಸಕರಿಗೆ ಅಗೌರವ ತೋರಿಸಿ, ಸರಕಾರಿ ಕಾರ್ಯಕ್ರಮದಲ್ಲಿ ಅವಮಾನ ಆಗುವಂತೆ ವರ್ತಿಸಿ ಗೂಂಡಾಗಿರಿ ರೀತಿಯ ವಾತಾವರಣ ವನ್ನು ಸೃಷ್ಟಿಸಿರುವುದನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಕಟುಶಬ್ದಗಳಲ್ಲಿ ಖಂಡಿಸಿದ್ದಾರೆ. ಬಂಟ್ವಾಳದ ಇಂದಿರಾ ಕ್ಯಾಂಟಿನ್ ಕಾರ್ಯಕ್ರಮ ಸರಕಾರಿ ಕಾರ್ಯಕ್ರಮವೇ ವಿನ: ಅದು ಕಾಂಗ್ರೆಸ್ ಪಕ್ಷದ […]

ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ ಮಂಗಳೂರಿನಲ್ಲಿ ಶಬರಿಮಲೆ ಸಂರಕ್ಷಣಾ ಪಾದಯಾತ್ರೆ

Tuesday, October 16th, 2018
vadvyas-kamath

ಮಂಗಳೂರು: ಕೇರಳದ ತಿರುವನಂತಪುರದಲ್ಲಿ ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಹಾಗೂ ಅಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಂಗಳೂರಿನಲ್ಲಿ ಶಬರಿಮಲೆ ಸಂರಕ್ಷಣಾ ಪಾದಯಾತ್ರೆ ನಡೆಯಿತು. ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಡಿ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಎಸ್ ಅಂಗಾರ, ಉಮಾನಾಥ ಕೋಟ್ಯಾನ್, ಸಂಜೀವ್ ಮಠಂದೂರು ಡಾ|ಭರತ್ ಶೆಟ್ಟಿ, ಹರೀಶ್ ಪೂಂಜಾ ಹಾಗೂ ಮತ್ತಿತ್ತರರು ಪಾದಯಾತ್ರೆಯಲ್ಲಿ ಭಾಗವಹಿಸಿದರು.

ಬೋಳಂಗಡಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರಿನ ಮೇಲೆ ಕಲ್ಲೆಸೆದ ವ್ಯಕ್ತಿ ಯಾರು?

Monday, September 10th, 2018
Rajesh naik

ಮಂಗಳೂರು :  ಕಾಂಗ್ರೆಸ್ ಕಾರ್ಯಕರ್ತರು ಕಲ್ಲಡ್ಕ ಬಳಿಯ ಬೋಳಂಗಡಿ ಎಂಬಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರಿನ ಮೇಲೆ ಕಲ್ಲೆಸೆದು ಹಾನಿಗೈದ ಪ್ರಕರಣ  ನಡೆದಿದ್ದು.  ಘಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಬಂಟ್ವಾಳ ನಗರ ಠಾಣೆ ಮುಂದೆ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ರಾಜೇಶ್ ನಾಯ್ಕ್ ಪೊಲೀಸ್ ದೂರು ನೀಡಿದ್ದಾರೆ. ಇದೇ ವೇಳೆ ಉದ್ರಿಕ್ತ ಬಿಜೆಪಿ ಕಾರ್ಯಕರ್ತರು ನಾಳೆ ಬಂಟ್ವಾಳ ತಾಲೂಕು ಬಂದ್ ಕರೆ ನೀಡಲು ಮುಂದಾಗಿದ್ದರು. ಆದರೆ, ಶಾಸಕರು […]

ಶರತ್ ಮಡಿವಾಳರ ಸ್ಮಾರಕವನ್ನು ಆರ್.ಎಸ್.ಎಸ್ ಮುಖಂಡ ಡಾ.ಪ್ರಭಾಕರ್ ಭಟ್ ಅವರಿಂದ ಲೋಕಾರ್ಪಣೆ!

Saturday, July 7th, 2018
sharath-madival

ಬಂಟ್ವಾಳ: ಕಳೆದ ವರ್ಷ ಮತಾಂಧರಿಂದ ಹತ್ಯೆಗೀಡಾದ ಸ್ವಯಂಸೇವಕ ದಿ.ಶರತ್ ಮಡಿವಾಳರ ಬಲಿದಾನ ದಿನದಂದು ಸಜಿಪಮುನ್ನೂರಿನ ಕಂದೂರಿನಲ್ಲಿ ಶರತ್ ಮಡಿವಾಳರ ಸ್ಮಾರಕವನ್ನು ಆರ್.ಎಸ್.ಎಸ್ ಹಿರಿಯರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಜೂನ್ 7 ಶನಿವಾರ  ಲೋಕಾರ್ಪಣೆಗೈದರು. ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗ  ಕಾರ್ಯದರ್ಶಿ ಶರಣ್ ಪಂಪುವೆಲ್ , ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉಪಸ್ಥಿತರಿದ್ದರು.

ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಸರಪಾಡಿ ಕ್ಷೇತ್ರಕ್ಕೆ ಭೇಟಿ.

Wednesday, May 23rd, 2018
rajesh-bantwal

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸರಪಾಡಿ ಶರಬೇಶ್ವರ ದೇವಸ್ಥಾನಕ್ಕೆ ಭೇಟಿ ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಇದು ಕಾರ್ಯಕರ್ತರ ಗೆಲುವು ಈ ಹಿಂದೆ ಅಭಿವೃದ್ದಿ ಮರಿಚಿಕೆಯಾಗಿದ್ದ ಸರಪಾಡಿ,ಮಣಿನಾಲ್ಕೂರು ಪ್ರದೇಶಕ್ಕೆ ಮುಂದಿನ ದಿನಗಳಲ್ಲಿ ಪ್ರಥಮ ಆದ್ಯತೆ ನೀಡುತ್ತೆನೆಂದು ಹೇಳಿದರು. ಹರಿಕೃಷ್ಣ ಬಂಟ್ವಾಳ ಮಾತಾಡಿ ಅಭಿವೃದ್ದಿ ಪರ ಚಿಂತನೆಯುಳ್ಳ ರಾಜೇಶ್ ನಾಯ್ಕ್ ಇವರು ಜನಸಾಮಾನ್ಯರ ಕಷ್ಟ-ಸುಖವನ್ನು ಕ್ಷೇತ್ರದಲ್ಲಿ 2 ಬಾರಿ ಪಾದಯಾತ್ರೆ ಮಾಡುವ […]

ಶಾಂತಿಯುತ ಬಂಟ್ವಾಳವೇ ನನ್ನ ಗುರಿ : ರಾಜೇಶ್ ನಾಯ್ಕ್

Tuesday, May 22nd, 2018
rajesh-naik

ಬಂಟ್ವಾಳ: ವಿಧಾನಸಭಾ ಚುನಾವಣೆಯಲ್ಲಿ ಏಳನೇ ಗೆಲುವಿನ ಉತ್ಸಾಹದಲ್ಲಿದ್ದ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರ ನಾಗಾಲೋಟಕ್ಕೆ ಬ್ರೇಕ್ ಹಾಕಿದವರು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು. 2013ರ ಚುನಾವಣೆಯಲ್ಲಿ ರೈ ವಿರುದ್ಧ 17,850 ಮತಗಳ ಅಂತರದಲ್ಲಿ ಸೋತಿದ್ದ ರಾಜೇಶ್ ನಾಯ್ಕ್ ಈ ಬಾರಿ 15,971 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಾಜೇಶ್ ನಾಯ್ಕ್ ಮಂಗಳೂರು ತಾಲೂಕಿನ ಗಂಜಿಮಠದ ತೆಂಕ ಎಡಪದವು ಗ್ರಾಮದ ನಿವಾಸಿ. ರಮೇಶ ನಾಯ್ಕ್ ಮತ್ತು ಸರೋಜಿನಿ ಆರ್. ನಾಯ್ಕ್ ದಂಪತಿಯ ಇಬ್ಬರು ಮಕ್ಕಳ […]

ಎಲ್ಲರ ಪ್ರೀತಿ ಪಾತ್ರರಾದ ರಮಾನಾಥ ರೈ

Friday, May 11th, 2018
congress

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರ ಬಂಟ್ವಾಳ. ಕ್ಷೇತ್ರದ ಶಾಸಕರು ರಾಜ್ಯ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ ರಮಾನಾಥ ರೈ. ಹಲವಾರು ವಿವಾದಗಳಿಂದ ಸುದ್ದಿ ಮಾಡಿದ್ದ ಸಚಿವ ರಮಾನಾಥ ರೈ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ತೀವ್ರ ಪೈಪೋಟಿ ನೀಡುವ ಸಾಧ್ಯತೆ ಇದೆಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಬೇಬಿಯಣ್ಣ ಎಂದೇ ಖ್ಯಾತರಾದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಕ್ಷೇತ್ರದಲ್ಲಿ ಜಾರಿ ಮಾಡಿರುವ ಅಸಂಖ್ಯ ಅಭಿವೃದ್ಧಿ ಕಾಮರ್ಯಗಳು ಮತ್ತು […]