ಎಸ್.ಡಿ.ಪಿ.ಐ ನಿಂದ ರಾಜಕೀಯ ಅಸ್ಥಿರತೆ ಸರಿದೂಗಿಸಲು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ
Friday, October 15th, 2010ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಜನತೆ ಹಿಂದೆಂದೂ ಕಂಡಿರದ ನಾಟಕೀಯ ರಾಜಕೀಯ ನಡೆಯುತ್ತಿದೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ತಮ್ಮದು ಭ್ರಷ್ಟಾಚಾರ ರಹಿತ, ರೈತರ ಬಡವರ ಪರ ಆಡಳಿತ ನೀಡುತ್ತೇವೆಂದು ಜನತೆಗೆ ಆಶ್ವಾಸನೆ ನೀಡಿ ಈ ಸರಕಾರದಿಂದ ನಿರೀಕ್ಷಿಸಿದ್ದ ಎಲ್ಲಾ ಭರವಸೆಗಳನ್ನು ಹುಸಿಯಾಗಿಸಿದೆ. ಬಿಜೆಪಿ ಸರಕಾರಕ್ಕೆ ಆಡಳಿತ ನಡೆಸಲು ಈ ರಾಜ್ಯದ ಜನತೆ ಸ್ಪಷ್ಟ ಜನಾದೇಶ ನೀಡಿದ್ದರೂ, ಇತರ ಪಕ್ಷಗಳಿಂದ ಚುನಾಯಿತರಾದ ಜನಪ್ರತಿನಿಧಿಗಳನ್ನು ಹಣ ಹಾಗೂ ಮಂತ್ರಿಗಿರಿಯ ಅಮಿಷ ತೋರಿಸಿ ಕುದುರೆ ವ್ಯಾಪಾರ ನಡೆಸುವ ಮೂಲಕ “ಆಪರೇಶನ್ ಕಮಲ”ದ […]