ಕಂಬಳದ ಬಗ್ಗೆ ತಡೆಯಾಜ್ಞೆ ತೆರವುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು: ರವಿಶಂಕರ ಪ್ರಸಾದ್
Wednesday, January 25th, 2017ಮಂಗಳೂರು: ಕಂಬಳದ ಬಗ್ಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೆ ಈ ತಡೆಯಾಜ್ಞೆ ತೆರವುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಲು ಮುಂದಾಗಲಿ ಆಗ ಕೇಂದ್ರ ಸರ್ಕಾರ ಮುಕ್ತವಾಗಿ ಸ್ಪಂದಿಸಲಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಹೇಳಿದ್ದಾರೆ. ತಮಿಳುನಾಡು ಸರ್ಕಾರ ಕೈಗೊಂಡ ಸುಗ್ರೀವಾಜ್ಞೆ ರೀತಿಯಲ್ಲೆ ಕರ್ನಾಟಕ ಸರ್ಕಾರ ಕಂಬಳ ಬಗ್ಗೆ ನಿರ್ಣಯ ಕೈಗೊಳ್ಳಲಿ ಕಂಬಳದ ಬಗ್ಗೆ ಮೋದಿ ಸರ್ಕಾರ ಗೌರವ ಇರಿಸಿದ್ದು ಸ್ಥಳೀಯ ಕಲೆ ಸಂಸ್ಕೃತಿ ಆಚರಣೆ ಕ್ರೀಡೆಗಳ ಬಗ್ಗೆ ಕೇಂದ್ರ ಸರ್ಕಾರ ಗೌರವ ಹೊಂದಿದೆ […]