‘ಕೈಗಾರಿಕಾ ಕ್ಲಸ್ಟರ್’ ಗಳ ಸ್ಥಾಪನೆ ಮೂಲಕ ಸ್ಥಳೀಯರಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ: ಹೆಚ್.ಡಿ. ಕುಮಾರಸ್ವಾಮಿ
Wednesday, August 15th, 2018ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ‘ಕೈಗಾರಿಕಾ ಕ್ಲಸ್ಟರ್’ಗಳ ಸ್ಥಾಪನೆ ಮೂಲಕ ಸ್ಥಳೀಯರಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. 72ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಹಿಸಿ ಮಾತನಾಡಿದ ಅವರು, ಸ್ಥಳೀಯವಾಗಿ ದೊರೆಯುವ ಕಚ್ಚಾವಸ್ತುಗಳಿಗೆ ಅನುಗುಣವಾಗಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸುವುದರ ಜೊತೆಗೆ ಸ್ಥಳೀಯರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗಾವಕಾಶ ಕಲ್ಪಿಸುವುದು. ಅತ್ಯಂತ ಪ್ರತಿಷ್ಠಿತ ‘ಬೆಂಗಳೂರು ಟೆಕ್ ಸಮಿಟ್’ ಈ ವರ್ಷ ನವೆಂಬರ್ 29 ರಿಂದ ಮೂರು ದಿನಗಳ ಕಾಲ […]