Blog Archive

ಮೀನಿನ ಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Wednesday, July 1st, 2020
Flying-Fish-Postal-Stamp

ಮಂಗಳೂರು : ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯವು 50 ವರ್ಷಗಳನ್ನು ಪೂರೈಸಿದ ಸುಸಂದರ್ಭದಲ್ಲಿ ಮುದ್ರಿಸಲಾದ ಮೀನಿನ ಚಿತ್ರವಿರುವ ಭಾರತೀಯ ಅಂಚೆ ಚೀಟಿಯನ್ನು ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಮತ್ತು ದ.ಕ. ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮೀನು ಒಂದು ಉತ್ಕøಷ್ಟ ಪೌಷ್ಟಿಕಾಂಶವನ್ನು ಹೊಂದಿರುವ ಜೀವಿ. ಮೀನನ್ನು ಸೇವಿಸುವವರು ಮತ್ತು ಅದರ ಪರಿಮಳವನ್ನು ಹೀರುವವರ ಆರೋಗ್ಯ ಉತ್ತಮವಾಗಿರುವುದಲ್ಲದೇ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು. […]

ಲಾಕ್‌ಡೌನ್‌ ನಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಜೂನ್‌ 14ರ ವರೆಗೆ ಅವಕಾಶ

Wednesday, May 27th, 2020
deep-sea

ಮಂಗಳೂರು: ಜೂನ್ ಒಂದರಿಂದ ನಿಷೇಧ ಗೊಳ್ಳಬೇಕಿದ್ದ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ಅವಧಿಯನ್ನು ಜೂನ್‌ 14ರ ವರೆಗೆ ಮುಂದೂಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕ ಪಾರ್ಶ್ವನಾಥ ಅವರು ಪ್ರತಿಕ್ರಿಯಿಸಿ ‘ಮೀನುಗಾರಿಕಾ ಅವಧಿ ಮುಂದೂಡಿ ಕೇಂದ್ರ ಸರಕಾರ ಆದೇಶ ಮಾಡಿದ್ದು, ರಾಜ್ಯ ಸರಕಾರದ ಆದೇಶ ಇನ್ನಷ್ಟೇ ಬರಬೇಕಿದೆ. ಬಳಿಕ ಈ ನಿಯಮ ಅನ್ವಯವಾಗಲಿದೆ’ ಎಂದು ತಿಳಿಸಿದ್ದಾರೆ. ಮೀನುಗಾರಿಕಾ ಇಲಾಖೆ ಋತುವಿನಂತೆ ಪಶ್ಚಿಮ ಕರಾವಳಿಯಲ್ಲಿ […]

ಕೋವಿಡ್-19 ನಿಯಂತ್ರಣ ಕರೆಗೆ ಜನ ಸಹಕಾರ ನೀಡಿದ್ದಾರೆ : ಶ್ರೀನಿವಾಸ ಪೂಜಾರಿ

Monday, March 23rd, 2020
Kota-srinivasa-poojary

ಮಂಗಳೂರು: ಪ್ರಧಾನ ಮಂತ್ರಿ ಕೋವಿಡ್-19 ನಿಯಂತ್ರಣ ಕರೆಗೆ ಜನ  ಸಹಕಾರ ನೀಡಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಜಿಲ್ಲೆಯಲ್ಲಿ 1 ಪ್ರಕರಣ ಪಾಸಿಟಿವ್ ದೃಢವಾಗಿದೆ. ಪಾಸಿಟಿವ್ ಬಂದ ಯುವಕನಿಗೆ ವೆನ್ಲಾಕ್‌ ಆಸ್ಪತ್ರೆಯಲ್ಲಿ ಪ್ರತೇಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ಮಾತನಾಡುತ್ತಾ ಜಿಲ್ಲೆಯಲ್ಲಿ 104 ಸ್ಯಾಂಪಲ್ ನಲ್ಲಿ 1 ಮಾತ್ರ ದೃಡವಾಗಿದೆ. 31 ತಾರೀಕಿನವರೆಗೆ ಮತ್ತೆ ಇಂದಿನಂತೆ ಬಂದ್ ಮುಂದುವರಿಯಯತ್ತದೆ. ಆದರೆ ಹಾಲು ತರಕಾರಿ ದಿನಸಿ ಸಾಮಾನುಗಳು ಸಹಿತ ತುರ್ತು ಸೇವೆ ಮುಂದುವರಿಯುತ್ತದೆ. ವಿಮಾನದಲ್ಲಿದ್ದ […]

ಆದಿತ್ಯ ರಾವ್ ಭಯೋತ್ಪಾದಕ, ಸರ್ಕಾರ ಆತನ ವಿರುದ್ದ ನಿರ್ದಾಕ್ಷಿಣ್ಯ ಕ್ರಮ : ಸಚಿವ ಶ್ರೀನಿವಾಸ ಪೂಜಾರಿ

Wednesday, January 22nd, 2020
srinivas poojary

ಚಿಕ್ಕಬಳ್ಳಾಪುರ : ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಇಂದು ಪೊಲೀಸರಿಗೆ ಶರಣಾಗಿರುವ ಆದಿತ್ಯ ರಾವ್ ಒಬ್ಬ ಭಯೋತ್ಪಾದಕನಾಗಿದ್ದು ಸರ್ಕಾರ ಆತನ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಅರ್ಚಕರ ಹಾಗೂ ಆಗಮಿಕರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆರೋಪಿ ಈಗಾಗಲೇ ಪೊಲೀಸರಿಗೆ ಶರಣಾಗಿದ್ದು ಆತನ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಜಾತಿ-ಧರ್ಮ ನೋಡುವುದಿಲ್ಲ. ಆತ […]

ಇಂದಿನಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕತಿಕ ಮೆರವಣಿಗೆ

Friday, January 10th, 2020
karavali

ಮಂಗಳೂರು : ಮಂಗಳೂರು ಜನವರಿ 10 ಇಂದು ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ಉತ್ಸವ ಕರಾವಳಿ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರಕಲಿದೆ. ಉತ್ಸವದ ಪ್ರಯುಕ್ತ ವೈಭವಯುತ ಸಾಂಸ್ಕತಿಕ ಮೆರವಣಿಗೆ ಮಂಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಮಧ್ಯಾಹ್ನ 3.30 ಕ್ಕೆ ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಸಾಂಸ್ಕತಿಕ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕಲಾತಂಡಗಳು ವೈವಿಧ್ಯಮಯ ಕಲಾ ಪ್ರದರ್ಶನದೊಂದಿಗೆ ಭಾಗವಹಿಸಲಿದ್ದು, ನಗರದ ಜನತೆಗೆ ವಿವಿಧ ಕಲಾ […]

ಕುಂದಾಪುರ : ಹೊರ ಬಂದರು ನಿರ್ಮಾಣ ಕಾಮಗಾರಿ ಅರ್ಧಕ್ಕೆ ಸ್ಥಗಿತ

Monday, September 23rd, 2019
maravante

ಕುಂದಾಪುರ : ರಾಜ್ಯದ ಮೊದಲ “ಯಾ’ ಶೇಪ್‌ ಮಾದರಿಯ ಮರವಂತೆಯ ಹೊರ ಬಂದರು ನಿರ್ಮಾಣ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು, ವರ್ಷ ಕಳೆದರೂ, ಇನ್ನೂ ಆರಂಭಗೊಂಡಿಲ್ಲ. ಅರೆಬರೆ ಕಾಮಗಾರಿಯಿಂದಾಗಿ ಸಾಂಪ್ರ ದಾಯಿಕ ಮೀನುಗಾರಿಕೆ ಬಂದರು ಎಂದೇ ಹೆಸರಾದ ಮರವಂತೆಯಲ್ಲಿ ಮೀನುಗಾರಿಕೆಗೆ ಸಮಸ್ಯೆಯಾಗುತ್ತಿದೆ. ಬಂದರು ಮತ್ತು ಒಳ ನಾಡು ಜಲಸಾರಿಗೆ ಇಲಾಖೆಯ ವತಿ ಯಿಂದ 54 ಕೋ.ರೂ. ವೆಚ್ಚದಲ್ಲಿ ಮರವಂತೆಯಲ್ಲಿ ಕೇರಳ ಮಾದರಿಯ ಹೊರ ಬಂದರು ನಿರ್ಮಾಣ ಕಾಮಗಾರಿ 6 ವರ್ಷಗಳ ಹಿಂದೆ ಕೈಗೆತ್ತಿಕೊಳ್ಳಲಾಗಿತ್ತು. ಇಲ್ಲಿನ 850 ಮೀ. ಉದ್ದದ […]

ಕುದ್ರೋಳಿ ಕ್ಷೇತ್ರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Friday, September 13th, 2019
Narayana Guru Jayanthi

ಮಂಗಳೂರು : ಬ್ರಹ್ಮಶ್ರೀ ನಾರಾಯಣ ಸಾಮಾಜಿಕ ನ್ಯಾಯಕ್ಕಾಗಿ ಹಂಬಲಿಸುವವರಿಗೆ ಅವರು ಆದರ್ಶಪ್ರಾಯರಾಗಿದ್ದಾರೆ ಎಂದು ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ದ.ಕ. ಜಿಪಂ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಕುದ್ರೋಳಿ ಕ್ಷೇತ್ರದಲ್ಲಿಂದು ಆಯೋಜಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಧ್ವನಿ ಇಲ್ಲದ ಸಮಾಜಕ್ಕೆ ಧ್ವನಿಯಾಗಿ ಮಾನವರೆಲ್ಲಾ ಒಂದೇ ಜಾತಿ, ಒಂದೇ ಧರ್ಮ, ಒಂದೆ ಕುಲಕ್ಕೆ ಸೇರಿದವರು […]

ರಾಜ್ಯಮಟ್ಟದ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

Saturday, August 31st, 2019
udupi

ಉಡುಪಿ : ಜಿಲ್ಲೆಯಲ್ಲಿ ಮೀನುಗಾರಿಕೆ ಹಾಗೂ ಬಂದರು ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ವಿಳಂಬವಾಗಿದ್ದು, ಈ ಬಗ್ಗೆ ರಾಜ್ಯಮಟ್ಟದ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೊಡೇರಿಯಲ್ಲಿ 33 ಕೋಟಿ ರೂ ವೆಚ್ಚದ ಬ್ರೇಕ್ ವಾಟರ್ ಕಾಮಗಾರಿ ಜನವರಿ […]

ಸುಳ್ಯದ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ

Monday, August 19th, 2019
S-angaara

ಸುಬ್ರಹ್ಮಣ್ಯ : ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಆರು ಭಾರಿ ಶಾಸಕರಾಗಿ ಆಯ್ಕೆಯಾಗಿ ಹಿರಿಯ ಶಾಸಕರೆಣಿಸಿಕೊಂಡ ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗಿದೆ. ಶಾಸಕರಿಗೆ ನಾಳೆ ಪ್ರಮಾಣವಚನಕ್ಕೆ ಸಿದ್ದರಾಗುವಂತೆ ಪಕ್ಷದ ಉನ್ನತ ಮೂಲಗಳಿಂದ ಸೂಚನೆ ಬಂದಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಅಂಗಾರ ಅವರು ಬೆಂಗಳೂರಿನಲ್ಲೆ ಉಳಿದುಕೊಂಡಿದ್ದು ಪ್ರಮಾಣ ವಚನ ಸ್ವೀಕರಿಸುವ ಕುರಿತು ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ನಡೆಸಲಾಗುತ್ತಿದೆ . ಇದರೊಂದಿಗೆ ಜಿಲ್ಲೆಯಿಂದ ಇನ್ನೋರ್ವ ಹಿರಿಯ ಶಾಸಕ […]

ಮುಖ್ಯಮಂತ್ರಿಯವರು ಗ್ರಾಮ ವಾಸ್ತವ್ಯದ ಹೆಸರಲ್ಲಿ 1.20 ಕೋಟಿ ರೂ. ಖರ್ಚು ಮಾಡಿದ್ದಾರೆ : ಶ್ರೀನಿವಾಸ ಪೂಜಾರಿ

Tuesday, June 25th, 2019
srinivas-poojary

ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯದ  ಹೆಸರಲ್ಲಿ 1.20 ಕೋಟಿ ರೂ. ಖರ್ಚು ಮಾಡಿ ಸಾಧನೆ ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಲೇವಡಿ ಮಾಡಿದ್ದಾರೆ. ಮಂಗಳೂರಲ್ಲಿ ಮಂಗಳವಾರ  ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,  2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯ ಮಾಡಿರುವ 43 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಆಗಿದೆಯೇ, ಎಷ್ಟು ಶಾಲೆಗಳ ಅಭಿವೃದ್ಧಿ ಆಗಿದೆ, ಎಷ್ಟು ಬಡವರ ಕಲ್ಯಾಣ ಯೋಜನೆಯ ಅನುಷ್ಠಾನ ಆಗಿದೆ ಎಂಬುವುದನ್ನು ಗಮನದಲ್ಲಿಟ್ಟುಕೊಂಡು ಮತ್ತೊಮ್ಮೆ ಗ್ರಾಮವಾಸ್ತವ್ಯ ಮಾಡಿ […]