ಮಂಗಳೂರು : ಕಾನೂನು ಕೈಗೆತ್ತಿಕೊಳ್ಳುವವರಿಗೆ ಪ್ರವೇಶವಿಲ್ಲ; ಮಾಜಿ ಶಾಸಕ ಮೊಯ್ದಿನ್ ಬಾವಾ ಎಚ್ಚರಿಕೆ
Wednesday, December 25th, 2019ಮಂಗಳೂರು : ಜನವರಿ 4 ರಂದು ಎನ್ಆರ್ಸಿ ಹಾಗೂ ಸಿಎಎ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಈ ಸಂದರ್ಭದಲ್ಲಿ ಯಾವ ಯುವಕರು ಕಾನೂನು ಕೈಗೆತ್ತಿಕೊಳ್ಳುತ್ತಾರೋ ಅವರಿಗೆ ಈ ಮಣ್ಣಿನಲ್ಲಿರುವ ಹಕ್ಕಿಲ್ಲ ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಖಡಕ್ ಆಗಿ ಸೂಚನೆ ಕೊಟ್ಟರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಈ ಆರು ತಿಂಗಳ ಒಳಗೆ ಮುಸ್ಲಿಮರ ವಿರುದ್ಧ ಅನೇಕ ಕಾನೂನುಗಳು ಜಾರಿಗೊಂಡರೂ ನಾವು ಪ್ರತಿಭಟನೆ ನಡೆಸಲಿಲ್ಲ. ಆದರೆ ಎನ್ಆರ್ಸಿ ಹಾಗೂ ಸಿಎಎ ಕಾಯ್ದೆ ವಿರೋಧಿಸಿ ದೇಶಾದ್ಯಂತ ಹೋರಾಟಗಳು […]