ಉತ್ತರಪ್ರದೇಶ : ಗೋಹತ್ಯೆಯನ್ನು ಮಾಡುವವರಿಗೆ 10 ವರ್ಷ ಶಿಕ್ಷೆ ಮತ್ತು5 ಲಕ್ಷ ರೂಪಾಯಿ ವರೆಗೆ ದಂಡ
Wednesday, June 10th, 2020ಮಂಗಳೂರು : ಉತ್ತರಪ್ರದೇಶದ ‘ಯೋಗಿ ಸರ್ಕಾರ’ವು ಗೋಹತ್ಯೆಯನ್ನು ತಡೆಗಟ್ಟಲು ಹೊಸ ಸುಗ್ರೀವಾಜ್ಞೆಯನ್ನು ಹೊರಡಿಸಿದೆ. ಅದರಂತೆ ಗೋಹತ್ಯೆಯನ್ನು ಮಾಡುವವರಿಗೆ 10 ವರ್ಷ ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲಾಗುವುದು. ‘ಯೋಗಿ ಸರ್ಕಾರ’ ತೆಗೆದುಕೊಂಡ ಈ ನಿರ್ಧಾರ ಅತ್ಯಂತ ಶ್ಲಾಘನೀಯವಾಗಿದ್ದು ಹಿಂದೂ ಜನಜಾಗೃತಿ ಸಮಿತಿ ಅದನ್ನು ಸ್ವಾಗತಿಸಿದೆ. ಇತ್ತೀಚೆಗೆ ಕೇರಳದಲ್ಲಿ ಗರ್ಭಿಣಿ ಆನೆಗೆ ಪಟಾಕಿ ಇರುವ ಅನಾನಸ್‌ಅನ್ನು ತಿನ್ನಲು ನೀಡಲಾಗಿತ್ತು, ಅದರಲ್ಲಿ ಗರ್ಭಿಣಿ ಆನೆ ಗಂಭೀರವಾಗಿ ಗಾಯಗೊಂಡು ದುರದೃಷ್ಟಕರವಾಗಿ ಸಾವನ್ನಪ್ಪಿತು; ಘಟನೆ ನಡೆದ ಎರಡು ದಿನಗಳು […]