ಮಂಗಳೂರು: ಹಿಂದೂ ಧರ್ಮಕ್ಕೆ ಮರಳಿದ ಕ್ರಿಶ್ಟಿಯನ್ ಕುಟುಂಬ
Tuesday, July 25th, 2017ಮಂಗಳೂರು: ಹಿಂದೂ ಧರ್ಮದಿಂದ ಕ್ರಿಶ್ಟಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬವೊಂದು ಸ್ವ ಇಚ್ಛೆಯಿಂದ ಮಾತೃ ಧರ್ಮಕ್ಕೆ ಮರಳಿದೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ಅವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಿದ್ದಾರೆ. 40 ವರ್ಷಗಳ ಹಿಂದೆ ಮಂಗಳೂರಿನ ಪದವಿನಂಗಡಿಯ ಅರುಣ್ ಮೊಂತೆರೊ (46) ಹಾಗೂ ಕುಟುಂಬ ಹಿಂದೂ ಧರ್ಮಕ್ಕೆ ಮರಳಿದವರು. ಅವರ ಕುಟುಂಬ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಮೇಲೂ ಹಿಂದೂ ಧರ್ಮದ ಬಗ್ಗೆಯೇ ಆಸಕ್ತಿ ವಹಿಸಿದ್ದರು. ಆ ಧರ್ಮದಲ್ಲಿದ್ದಾಗಲೂ ದೇವಸ್ಥಾನಗಳಿಗೆ ಭೇಟಿ […]