ನಳಿನ್ ಕುಮಾರ್ ಕಟೀಲ್ ನನಗೆ ಸಿಗಬೇಕಿದ್ದ ಟಿಕೆಟ್ ತಪ್ಪಿಸಿದ್ದಾರೆ: ಪಾಲೇಮಾರ್ ಆರೋಪ
Saturday, April 21st, 2018ಮಂಗಳೂರು: ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅವರು ಟಿಕೆಟ್ ಕೈತಪ್ಪಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷರೇ ಟಿಕೆಟ್ ಭರವಸೆ ನೀಡಿದ್ದರು. ಎರಡು ದಿನಗಳ ಹಿಂದೆ ಯಡಿಯೂರಪ್ಪ ಕಚೇರಿಯಿಂದಲೇ ಗುರುತಿನ ಚೀಟಿಯನ್ನು ಕೇಳಿದ್ದರು. ಟಿಕೆಟ್ ಭರವಸೆಯ ಹಿನ್ನೆಲೆಯಲ್ಲಿ ಎ. 23 ರಂದು ನಾಮಪತ್ರ ಸಲ್ಲಿಕೆ ಮಾಡಲು ನಿರ್ಧರಿಸಿದ್ದೆ ಆದರೆ ಅಭ್ಯರ್ಥಿಗಳ ಘೋಷಣೆ ಆಗುವಾಗ ನನ್ನ ಹೆಸರಿಲ್ಲ ಎಂದರು. ಸಂಸದ ನಳಿನ್ ಕುಮಾರ್ ಕಟೀಲ್ ನನಗೆ ಸಿಗಬೇಕಿದ್ದ ಟಿಕೆಟ್ ತಪ್ಪಿಸಿದ್ದಾರೆ. ನಳಿನ್ […]