ಕಾಸರಗೋಡು ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು
Wednesday, July 6th, 2016ಕುಂಬಳೆ : ಮಳೆಗಾಲ ಬಿರುಸುಗೊಳ್ಳುತ್ತಿದ್ದಂತೆ ಕಾಸರಗೋಡು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಲವಡೆ ಬೃಹತ್ ಹೊಂಡಗಳು ಬಾಯ್ದೆರೆದುಕೊಂಡಿದೆ. ಕುಂಬಳೆ ಯಿಂದ ಕಾಸರಗೋಡು ಹೊಸ ಬಸ್ಸು ನಿಲ್ದಾಣ ತನಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವೆಡೆ ಡಾಂಬರು ಎದ್ದು ಹೋಗಿ ಹೊಂಡಗಳು ಉಂಟಾಗಿದ್ದು , ಮಳೆಗೆ ನೀರು ತುಂಬಿರುವುದರಿಂದ ವಾಹನ ಚಾಲಕರ ಗಮನಕ್ಕೆ ಬರದೆ ವಾಹನಗಳು ಅಪಘಾತಕ್ಕೀಡಾಗುತ್ತಿದೆ. ಹೊಂಡ ತಪ್ಪಿಸುವ ಭರದಲ್ಲಿ ಹಲವು ವಾಹನಗಳು ಎದುರಿನಿಂದ ಬರುವ ವಾಹನಗಳಿವೆ ಡಿಕ್ಕಿ ಹೊಡೆದ ಹಲವು ಘಟನೆಗಳು ನಡೆದಿದೆ. ಅಡ್ಕತ್ತಬೈಲ್ , ಕರಂದಕ್ಕಾಡ್ ನಲ್ಲಿ […]