Blog Archive

ಆಳ್ವಾಸ್ ನುಡಿಸಿರಿ – 2014- ನವೆಂಬರ್ 14, 15 ಮತ್ತು 16

Wednesday, October 8th, 2014
Mohan Alva

ಮಂಗಳೂರು : ಮೂಡುಬಿದಿರೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ವು ನಡೆಸಿಕೊಂಡು ಬರುತ್ತಿರುವ ನಾಡು-ನುಡಿ-ಸಂಸ್ಕೃತಿಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಆಳ್ವಾಸ್ ನುಡಿಸಿರಿ. ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಸಂಘಟಿಸಿಕೊಂಡು ಬರುವ ಮೂಲಕ ನಾಡಿನಾದ್ಯಂತ ನಾಡು-ನುಡಿಯ ಎಚ್ಚರವನ್ನೂ, ಸಂಸ್ಕೃತಿಯ ಪ್ರೀತಿ, ಗೌರವಗಳನ್ನೂ ವೃದ್ಧಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ವರ್ಷವಂತೂ ಆಳ್ವಾಸ್ ನುಡಿಸಿರಿಗೆ ದಶಮಾನೋತ್ಸವದ ಸಂಭ್ರಮ. ಈ ಸಂಭ್ರಮವನ್ನು ‘ಆಳ್ವಾಸ್ ವಿಶ್ವನುಡಿಸಿರಿ ವಿರಾಸತ್ 2013’ ರೆಂದು ಆಚರಿಸಿ ಕನ್ನಡದ ಖ್ಯಾತಿಯನ್ನು ಜಗದಗಲಕ್ಕೆ ಪಸರಿಸುವ ಕಾರ್ಯವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ […]

ಆಳ್ವಾಸ್ ನುಡಿಸಿರಿಗೆ ಮೆರುಗು ತಂದ ನಾಡಿನ ವಿವಿಧ ಕಲಾ ತಂಡಗಳ ಆಕರ್ಷಕ ಮೆರವಣಿಗೆ

Friday, November 16th, 2012
nudisiri meravani

ಮೂಡುಬಿದಿರೆ :ಆಳ್ವಾಸ್ ನುಡಿಸಿರಿ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಆಳ್ವಾಸ್ ನುಡಿಸಿರಿಯ ಉದ್ಘಾಟನಾ ಸಮಾರಂಭಕ್ಕೂ ಮೊದಲು ನಡೆದ ನಾಡಿನ ಹಲವಾರು ಕಲಾ ತಂಡಗಳನ್ನೊಳಗೊಂಡ ಮೆರವಣಿಗೆಯು ವಿಶೇಷ ಮೆರುಗಿನಿಂದ ಕೂಡಿತ್ತು. ಆಳ್ವಾಸ್ ನುಡಿಸಿರಿ ಮೆರವಣಿಗೆಯಲ್ಲಿ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಒಟ್ಟು19 ಕಲಾ ತಂಡಗಳು ಭಾಗವಹಿಸಿ ಪ್ರದರ್ಶನ ನೀಡಿದವು .ವಿದ್ಯಾಗಿರಿಯ ಆವರಣದ ಪ್ರವೇಶದ್ವಾರದ ಬಳಿಯಿಂದ ಪ್ರಾರಂಭವಾದ ಮೆರವಣಿಗೆ ರತ್ನಾಕರವರ್ಣಿ ವೇದಿಕೆಯತ್ತ ಸಾಗಿ ವಿವಿಧ ಅತ್ಯಾಕರ್ಷಕ ಕಲಾಪ್ರಕಾರಗಳಿಗೆ ಸಾಕ್ಷಿಯಾಯಿತು. ಪ್ರತಿವರ್ಷದಂತೆ ಈ ಬಾರಿಯೂ ವಿವಿಧೆಡೆಗಳಿಂದ ಕಲಾಭಿಮಾನಿಗಳು ಸೇರಿದ್ದರು. ರಾಜ್ಯದ ವಿವಿಧ ಭಾಗಗಳಿಂದ […]

ಕನ್ನಡ ನಾಡು ನುಡಿಯ ರಾಷ್ಟೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ಸಮಾಪನ

Monday, November 1st, 2010
ಆಳ್ವಾಸ್ ನುಡಿಸಿರಿ 2010

ಮೂಡಬಿದಿರೆ: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2010 ವಿವಿಧ ರಂಗಗಳಲ್ಲಿ ಸೇವೆ ಮಾಡಿದ ಹತ್ತು ಮಂದಿ ಸಾಧಕರಿಗೆ ಸನ್ಮಾನಿಸುವ ಮೂಲಕ ಸಮಾಪನ ಗೊಂಡಿದೆ. ಮಧ್ಯಾನ್ಹ 3ಕ್ಕೆ ಆರಂಭವಾದ ಸನ್ಮಾನಿತರ ಮೆರವಣಿಗೆಯಲ್ಲಿ ಡಾ. ಮೋಹನ್ ಆಳ್ವಾ, ಡಾ. ವೀರೇಂದ್ರ ಹೆಗ್ಗಡೆ, ಗಣೇಶ್ ಕಾರ್ನಿಕ್, ಕೆ. ಅಮರನಾಥ ಶೆಟ್ಟಿ , ಸಮ್ಮೇಳನಾಧ್ಯಕ್ಷೆ ವೈದೇಹಿ ಹಾಗೂ ಸನ್ಮಾನಗೊಳ್ಳುವ ಗಣ್ಯರು ಪಾಲ್ಗೊಂಡಿದ್ದರು. ಕೊಂಬು,  ಡೋಲು, ಕೊಳಲು, […]

ಆಕರ್ಷಕ ಕಲಾಮೇಳಗಳೊಂದಿಗೆ ಆಳ್ವಾಸ್ ನುಡಿಸಿರಿ ಪ್ರಾರಂಭ

Friday, October 29th, 2010
ಆಳ್ವಾಸ್ ನುಡಿಸಿರಿ 2010

ಮೂಡಬಿದ್ರೆ : ಕನ್ನಡ ಮನಸ್ಸು ಮತ್ತು ಜೀವನ ಮೌಲ್ಯಗಳು ಎಂಬ ಪರಿಕಲ್ಪನೆಯಡಿ ಮೂಡಬಿದ್ರೆಯ ಶ್ರೀಮತಿ ಆನಂದ ಆಳ್ವಾ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿ ಸಿರಿಯನ್ನು ಖ್ಯಾತ ಕವಿಗಳಾದ ಡಾ. ಎಚ್.ಎಸ್. ವೆಂಕಟೇಶ ಮೂರ್ತಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಇತರ ಗಣ್ಯರು ಮರದ ಕುಂಡಿಕೆಯಲ್ಲಿ ಇರಿಸಲಾದ ಭತ್ತದ ತೆನೆಗೆ ತಾಮ್ರದ ಕಲಸದಲ್ಲಿ ಹಾಲೆರೆಯುವ ಮೂಲಕ ನುಡಿಸಿರಿಯ ಆರಂಭಕ್ಕೆ ಸಾಕ್ಷ್ಯರಾದರು. ವೇದಿಕೆಯ ಮುಂಭಾಗದಲ್ಲಿ […]

ನುಡಿಸಿರಿ ಅಧ್ಯಕ್ಷೆಯಾಗಿ ಕನ್ನಡದ ಪ್ರಸಿದ್ಧ ಲೇಖಕಿ ವೈದೇಹಿ.

Wednesday, September 15th, 2010
ನುಡಿಸಿರಿ ಅಧ್ಯಕ್ಷೆಯಾಗಿ ಕನ್ನಡದ ಪ್ರಸಿದ್ಧ ಲೇಖಕಿ ವೈದೇಹಿ.

ಮಂಗಳೂರು:  ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ-2010ರ ಸರ್ವಾಧ್ಯಕ್ಷೆಯಾಗಿ ಲೇಖಕಿ ವೈದೇಹಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಕ್ಟೋಬರ್ 29, 30, 31 ರಂದು ಮೂಡಬಿದಿರೆಯ ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದಲ್ಲಿ ಕನ್ನಡ ಮನಸ್ಸು: ಜೀವನ ಮೌಲ್ಯಗಳು’ ಎಂಬ ಪರಿಕಲ್ಪನೆಯಡಿ ಸಮ್ಮೇಳನ ನಡೆಯಲಿದೆ ಎಂದು ಆಳ್ವ  ಹೇಳಿದರು. ಜಾನಕಿ ಶ್ರೀನಿವಾಸ ಮೂರ್ತಿ ವೈದೇಹಿ ಕಾವ್ಯನಾಮದಿಂದ ಚಿರಪರಿಚಿತರು. ಕವಿತೆ, ಕಥೆ, ನಾಟಕ, […]