ಅದ್ದೂರಿ ಮದುವೆ ಬಗ್ಗೆ ಟೀಕಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಈ ದುಂದು ವೆಚ್ಚ ಮಾಡಿದ್ದು ಸರಿಯೇ: ಎಚ್.ಡಿ.ಕುಮಾರಸ್ವಾಮಿ
Wednesday, November 23rd, 2016ಬೆಳಗಾವಿ: ಅದ್ದೂರಿ ಮದುವೆ ಎಂಬ ಕಾರಣಕ್ಕೆ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರಿ ಬ್ರಹ್ಮಿಣಿ ಮದುವೆಯಿಂದ ದೂರ ಉಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅದೇ ಕಾರಣಕ್ಕೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿ ರಮೇಶ್ ಜಾರಕಿಹೊಳಿ ಅವರ ಪುತ್ರನ ಮದುವೆ ಸಂಭ್ರಮದಿಂದ ದೂರ ಉಳಿದಿದ್ದರು. ಆದರೆ ಇದೀಗ ಅದ್ದೂರಿ ಮದುವೆ ಹೋಗಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಜಾರಕಿಹೊಳಿ ಮಗನ ಮದುವೆಗೆ ಶುಭಾಶಯ ಹೇಳಲು ಖಾಸಗಿ ಹೆಲಿಕಾಪ್ಟರ್ ಬಳಸುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಸಿಎಂ ಅವರು […]