ಕಡಲಬ್ಬರಕ್ಕೆ ಆಳ ಸಮುದ್ರದಲ್ಲೇ ಲಂಗರು ಹಾಕಿದ ಮೀನುಗಾರಿಕಾ ದೋಣಿಗಳು..!
Friday, August 10th, 2018ಮಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಎಲ್ಲಾ ನದಿಗಳು ತುಂಬಿ ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ನೆರೆಯ ಪರಿಸ್ಥತಿ ಸೃಷ್ಟಿಯಾಗಿದೆ. ಇನ್ನೊಂದೆಡೆ ಕಡಲು ರೌದ್ರವತಾರ ತಾಳಿದೆ. ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಗಳು ತಟಕ್ಕೆ ಹಿಂದಿರುಗಲಾಗದೇ ಆಳ ಸಮುದ್ರದಲ್ಲೇ ಲಂಗರುಹಾಕಿವೆ. ಸರಿಸುಮಾರು 800 ಮೀನುಗಾರಿಕಾ ದೋಣಿಗಳು ಮಂಗಳೂರು ಮೀನುಗಾರಿಕಾ ಬಂದರಿನಿಂದ ಅಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದವು. ಆದರೆ ಈ ಪೈಕಿ ಕೆಲವು ಮೀನುಗಾರಿಕಾ […]