ಕೊರೋನ ಸೋಂಕು ಸೆ .3 : ದಕ್ಷಿಣ ಕನ್ನಡ 316, ಸಾವು 3, ಉಡುಪಿ, 226, ಸಾವು 3, ಕಾಸರಗೋಡು 133
Thursday, September 3rd, 2020ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 316 ಮಂದಿಯಲ್ಲಿ ಕೊರೋನ ಸೋಂಕಿನ ಪಾಟಿಸಿವ್ ಪತ್ತೆಯಾಗಿದ್ದು, 3 ಮಂದಿ ಬಲಿಯಾಗಿದ್ದಾರೆ. ಗುರುವಾರ ವರದಿಯಾದ 316 ಮಂದಿಯ ಸಹಿತ ಈವರೆಗೆ ಜಿಲ್ಲೆಯಲ್ಲಿ ಒಟ್ಟು 13,795 ಮಂದಿಗೆ ಕೊರೋನ ಸೋಂಕು ತಗುಲಿದೆ. ಗುರುವಾರ ಪಾಸಿಟಿವ್‌ಗೊಳಗಾದ 316 ಮಂದಿಯಲ್ಲಿ ಮಂಗಳೂರಿನ 190, ಬಂಟ್ವಾಳದ 40, ಪುತ್ತೂರಿನ 21, ಸುಳ್ಯದ 16, ಬೆಳ್ತಂಗಡಿಯ 16 ಮತ್ತು ಇತರ ಜಿಲ್ಲೆಯ 33 ಮಂದಿ ಸೇರಿದ್ದಾರೆ. ಮಂಗಳೂರು ತಾಲೂಕಿನ 2 ಮತ್ತು ಹೊರಜಿಲ್ಲೆಯ ಒಬ್ಬರು ಸಹಿತ ಜಿಲ್ಲೆಯಲ್ಲಿ ಗುರುವಾರ […]