ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲು ಶಿಕ್ಷೆ
Saturday, March 14th, 2020ಕಲಬುರ್ಗಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹತ್ಯೆಗೈದಿದ್ದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಕಲಬುರ್ಗಿಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಾಕಾಪುರದ ಯಲ್ಲಾಲಿಂಗ(35) ಮರಣದಂಡನೆಗೆ ಗುರಿಯಾದ ಆರೋಪಿ. ನೊಂದ ಬಾಲಕಿಯ ಕುಟುಂಬಕ್ಕೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ 10 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ ನೀಡಿದೆ. ಚಾಕಲೆಟ್ ಕೊಡಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ, ಹತ್ಯೆಗೈದಿದ್ದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಗಲ್ಲು […]