ದಕ್ಷಿಣ ಕನ್ನಡದಲ್ಲಿ ಇಳಿಯದ ಕೋವಿಡ್ ಸೋಂಕಿನ ಪ್ರಮಾಣ, ಲಾಕ್ ಡೌನ್ ನಿಯಮ ಮತ್ತಷ್ಟು ಕಠಿಣ
Monday, June 7th, 2021ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನ ಸೋಂಕಿನ ದರ ಶೇ. 20ರಿಂದ 21ರಷ್ಟಿದ್ದು ಸರಕಾರದ ಆದೇಶದಂತೆ ಜೂ. 14ರವರೆಗೂ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಕೊರೋನ ಸೋಂಕಿನ ದರ ಶೇ. 5ಕ್ಕೆ ಇಳಿಸಿ ಅನ್ ಲಾಕ್ ಗೊಳಿಸುವಲ್ಲಿ ಜನರ ಸಹಕಾರ ಅಗತ್ಯವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾಪಂಗಳಲ್ಲಿ ಪೂರ್ವ ನಿಗದಿತ ಮದುವೆ ಹಾಗೂ ಇತರ ಕಾರ್ಯಕ್ರಮಗಳನ್ನು ರದ್ದು […]