ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ
Monday, November 29th, 2021ಉಜಿರೆ: ತ್ಯಾಗ ಮತ್ತು ಸೇವೆಯ ಮೂಲಕ ಮಾಡುವ ಸತ್ಕಾರ್ಯಗಳಿಂದ ಪುಣ್ಯ ಸಂಚಯದೊಂದಿಗೆ ಶಾಂತಿ, ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ. ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಲಕ್ಷದೀಪೋತ್ಸವದ ಪ್ರಥಮ ದಿನವಾದ ಕಾರ್ತಿಕ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಿಗುವ ಅನುಭವದಿಂದ ಪ್ರಗತಿ ಸಾಧ್ಯವಾಗುತ್ತದೆ. ತಾನು ಧರ್ಮಸ್ಥಳದ ವತಿಯಿಂದ ಸದಾ ಲೋಕ […]