Blog Archive

ಮನುಷ್ಯರಾಗಿ ಬದುಕೋಣ: ಪ್ರಕಾಶ್‌ ರೈ ಕರೆ

Wednesday, December 13th, 2017
prakash-said

ಮಂಗಳೂರು: ಈ ಜಗತ್ತಲ್ಲಿ ಹುಲ್ಲುಕಡ್ಡಿಯನ್ನೂ ಸೃಷ್ಟಿಸುವ ಶಕ್ತಿ ಹಾಗೂ ಅರ್ಹತೆಯಿಲ್ಲದ ನಮಗೆ ಯಾರನ್ನೂ ಕೊಲ್ಲುವ ಅರ್ಹತೆಯೂ ಇಲ್ಲ. ಹೀಗಾಗಿ ಮನುಷ್ಯರಾಗಿ ಬದುಕಬೇಕೇ ಹೊರತು, ದ್ವೇಷದಿಂದ ಬದುಕುವುದು ಸಲ್ಲದು ಎಂದು ಬಹುಭಾಷಾ ನಟ ಪ್ರಕಾಶ್‌ ರೈ ಕರೆ ನೀಡಿದರು. ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಫರಂಗಿಪೇಟೆಯಿಂದ ಮಾಣಿವರೆಗೆ ಮಂಗಳವಾರ ನಡೆದ, ಸಾಮರಸ್ಯಕ್ಕಾಗಿ ಸೌಹಾರ್ದ ನಡಿಗೆ ಸಮಾ ರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ಸಾಮರಸ್ಯ ನಡಿಗೆಯಲ್ಲಿ ನಾನೊಬ್ಬ ನಟ ಹಾಗೂ ದೇಶದ ಪ್ರಜೆಯಾಗಿ ಭಾಗವಹಿಸಿದ್ದೇನೆ. ಕಲಾವಿದ ಪ್ರತಿಭೆ […]

ಪೊಲೀಸ್‌ ಬಂದೋಬಸ್ತಿನ ನಡುವೆಯೂ “ಕಾರಂತ ಹುಟ್ಟೂರ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ

Wednesday, October 11th, 2017
Prakash rai

ಉಡುಪಿ: “ಕಾರಂತ ಹುಟ್ಟೂರ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವು ಧಿಕ್ಕಾರ, ಜೈಕಾರಗಳ ನಡುವೆ ಚಿತ್ರ ನಟ ಪ್ರಕಾಶ ರೈ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ಭಾರೀ ವಿವಾದಕ್ಕೆ ಎಡೆ ಮಾಡಿದ್ದ ಕಾರ್ಯಕ್ರಮ ಮಂಗಳವಾರ ಕೋಟ ಕಾರಂತ ಭವನದಲ್ಲಿ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದ ಸಾಮರಸ್ಯ ಕದಡುವ ಯತ್ನ ಮಾಡಿರುವ ಪ್ರಕಾಶ್‌ ರೈ ಅವರು ಶಿವರಾಮ ಕಾರಂತ […]

ಉಡುಪಿ: ರೈ ಅವರಿಗೆ ಕಾರಂತ ಪ್ರಶಸ್ತಿ ನೀಡುವುದನ್ನು ವಿರೋಧಿಸಿ ಪ್ರತಿಭಟನೆ

Tuesday, October 10th, 2017
udupi

ಉಡುಪಿ: ಉಡುಪಿಯಲ್ಲಿ ಭಜರಂಗದಳ, ಬಿಜೆಪಿ, ವಿಹಿಂಪ ಸೇರಿದಂತೆ ಹಲವು ಸಂಘಟನೆಗಳು ನಟ ಪ್ರಕಾಶ್‌ ರೈ ಅವರಿಗೆ ಕಾರಂತ ಪ್ರಶಸ್ತಿ ನೀಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿವೆ. ಇಂದು ನಟ ಪ್ರಕಾಶ್‌ ರೈ ಅವರಿಗೆ ಕಾರಂತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಿದ್ದು, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಪೊಲೀಸರ ಜೊತೆ ವಾಗ್ವಾದ ನಡೆಸುತ್ತಿದ್ದು, ಕಪ್ಪು ಬಾವುಟ ತೋರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕಾರ್ಯಕರ್ತರ ಬಂಧನಕ್ಕೆ ಪೊಲೀಸರು ಮುಂದಾಗಿದ್ದು, ಪೊಲೀಸರ ವಿರುದ್ಧ ಬಿಜೆಪಿ ಕಾರ್ಯಕರ್ತರು […]

ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕಾರ : ನಟ ಪ್ರಕಾಶ್ ರೈ

Tuesday, October 10th, 2017
prakash rai

ಉಡುಪಿ: ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಆಶ್ರಯದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೊಡ ಮಾಡುವ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸಲು ಮಂಗಳವಾರ ನಟ ನಟ ಪ್ರಕಾಶ್ ರೈ ಆಗಮಿಸಿದ್ದು, ಪರ, ವಿರೋಧಗಳ ನಡುವೆಯೇ ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಇನ್ನು ಕೆಲವೇ ಗಂಟೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ನಟ ಪ್ರಕಾಶ್ ರೈ ಅವರನ್ನು ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಿರುವ ಕುರಿತು ಹಿಂದೂಪರ, ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ, ಕರ್ನಾಟಕ ದಲಿತ ಹಿಂದುಳಿದ […]