ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿ ಬಂಧನ
Wednesday, October 5th, 2016ಮಂಗಳೂರು: ಕಳೆದ ಐದು ವರ್ಷಗಳಿಂದ ನಿರಂತರ ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಕೇಂದ್ರ ಜೈಲಿಗೆ ಸ್ಥಳಾಂತರಿಸಿದ್ದಾರೆ. ಬಂದರು ಅನ್ಸಾರಿ ರಸ್ತೆ ಸಿ.ಪಿ.ಸಿ. ಕಾಂಪೌಂಡ್ ಬಳಿಯ ನಿವಾಸಿ ಟಿ.ಪಿ. ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಿಂಡಿ ರಹೀಂ (41) ಬಂಧಿತ ಆರೋಪಿ. ಮಂಗಳೂರು ಪೊಲೀಸರು ಈ ರೀತಿ ಮೊದಲ ಬಾರಿಗೆ ಗೂಂಡಾ ಕಾಯ್ದೆ ಹೇರಿದ್ದು, ಇನ್ನುಳಿದ ಮಾದಕ […]