ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವಂತೆ ಒತ್ತಾಯಿಸಿ ಡಿವೈಎಫ್ಐ ಸಮಿತಿಯ ಪ್ರತಿಭಟನೆ
Wednesday, December 14th, 2016ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆಸ್ಪತ್ರೆಗಳನ್ನು ಬಲಪಡಿಸುವಂತೆ ಒತ್ತಾಯಿಸಿ ಉಳ್ಳಾಲ ವಲಯ ಡಿವೈಎಫ್ಐ ಸಮಿತಿ ತೊಕ್ಕೊಟ್ಟು ಹೊಸ ಬಸ್ ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇವಲ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಸಮುದಾಯ ಆಸ್ಪತ್ರೆ ಎಲ್ಲಿದೆ ಎಂದು ಗೊತ್ತಿಲ್ಲ. ಈ ಕ್ಷೇತ್ರದಲ್ಲಿ ಖಾಸಗಿ […]