ಪುರಭವನದ ಬಾಡಿಗೆ ಶೇ. 50ರಷ್ಟು ಕಡಿತ, ಜುಲೈ 1ರಿಂದ ಪರಿಷ್ಕೃತ ದರ ಜಾರಿಗೆ
Thursday, June 29th, 2017ಮಂಗಳೂರು : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪುರಭವನದ ಬಾಡಿಗೆಯನ್ನು ಪರಿಷ್ಕರಿಸಬೇಕೆಂಬ ಕಲಾವಿದರ ಬೇಡಿಕೆಗೆ ಮಣಿದ ಮೇಯರ್ ಇಂದು ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪುರಭವನದ ಮುಂಗಡ ಹಾಗೂ ಬಾಡಿಗೆ ದರವನ್ನು ಭಾರೀ ಕಡಿತಗೊಳಿಸುವ ಮೂಲಕ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದರು. ಆದರೆ ಮೇಯರ್ ಅವರ ಈ ನಿರ್ಧಾರದಿಂದ ಆಡಳಿತ ಪಕ್ಷದ ಸದಸ್ಯರ ಗದ್ದಲ ಹಾಗೂ ತೆರಿಗೆ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಸಭಾ ತ್ಯಾಗ ಮಾಡಿದರು. ‘ಪುರಭವನದ ದರವನ್ನು ಕಡಿಮೆ ಮಾಡುವಂತೆ ಜೂನ್ 17ರಂದು […]