ನಾನು ಕಂಡಿರುವ ಎಷ್ಟೋ ಭಾರತೀಯರಿಗಿಂತಲೂ ನನ್ನ ತಾಯಿ ಉತ್ತಮ ಭಾರತೀಯಳು: ರಾಹುಲ್ ಗಾಂಧಿ
Thursday, May 10th, 2018ಬೆಂಗಳೂರು: ನನ್ನ ತಾಯಿ ಇಟಲಿ ಮೂಲದವರು. ಅವರ ಜೀವನದ ಬಹುಪಾಲು ಸಮಯವನ್ನು ಭಾರತದಲ್ಲಿ ಕಳೆದಿದ್ದಾರೆ. ನಾನು ಕಂಡಿರುವ ಎಷ್ಟೋ ಭಾರತೀಯರಿಗಿಂತಲೂ ನನ್ನ ತಾಯಿ ಉತ್ತಮ ಭಾರತೀಯಳು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಈ ದೇಶಕ್ಕಾಗಿ ಆಕೆ ಸಾಕಷ್ಟು ತ್ಯಾಗ ಮಾಡಿದ್ದಾಳೆ, ನೋವುಂಡಿದ್ದಾಳೆ. ಸೋನಿಯಾ ಮತ್ತು ರಾಹುಲ್ ಬಗ್ಗೆ ಮಾತನಾಡುವುದರಿಂದ ಅವರಿಗೆ ಖುಷಿ ಆಗುತ್ತೆ ಎಂಬುದಾದರೆ ಮಾತನಾಡಲಿ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂದೆ ನಮಗೂ ಸಮಯ ಬರುತ್ತದೆ ಎಂದು ಹೇಳಿದರು. […]