ಶಿಕ್ಷಣದ ಜೊತೆ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸಿ : ಶಾಸಕ ಅಬ್ಬಯ್ಯ ಪ್ರಸಾದ್
Saturday, September 5th, 2020ಹುಬ್ಬಳ್ಳಿ : ಶಿಕ್ಷಕರು ದೇಶದ ನಿರ್ಮಾತೃಗಳು. ಪ್ರತಿಯೊಬ್ಬರ ಜೀವನವನ್ನು ರೂಪಿಸುವ ಶಿಕ್ಷಕ ವೃತ್ತಿಗೆ ಪ್ರಥಮ ಆದ್ಯತೆಯಿದೆ. ಇಂದಿನ ಮಕ್ಕಳಲ್ಲಿ ಪುಸ್ತಕ ಜ್ಞಾನ ಹೆಚ್ಚುತ್ತಿದೆ. ಆದರೆ ಉತ್ತಮ ಸಂಸ್ಕಾರ ಬೆಳವಣಿಗೆಯಾಗುತ್ತಿಲ್ಲ. ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಶಿಕ್ಷಕರು ಬೆಳಸಬೇಕು ಎಂದು ಶಾಸಕ ಅಬ್ಬಯ್ಯ ಪ್ರಸಾದ್ ಹೇಳಿದರು. ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ, ನಗರದ ಘಟಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ […]