Blog Archive

ಮೇ 7ರಂದು ಮತದಾರರ ಚೀಟಿ ಪಡೆಯಲು ಕೊನೆಯ ದಿನ: ಸಸಿಕಾಂತ್ ಸೆಂಥಿಲ್

Saturday, May 5th, 2018
sesikanth-senthil

ಮಂಗಳೂರು: ಮತದಾರರ ಪಟ್ಟಿಯಲ್ಲಿ ಇರುವ ಮತದಾರರ (ವೋಟರ್ ಸ್ಲಿಫ್) ಚೀಟಿಯನ್ನು ಈ ಬಾರಿ ಪ್ರತಿ ಮತದಾರರ ಮನೆಗೆ ತಲುಪಿಸಲಾ ಗುವುದು ಒಂದು ವೇಳೆ ಈ ಚೀಟಿ ದೊರೆಯದೆ ಇದ್ದವರಿಗಾಗಿ ಮೇ 7ರಂದು ಪ್ರತಿ ಮತಗಟ್ಟೆಯಲ್ಲಿ ಚೀಟಿ ಪಡೆಯಲು ಅವಕಾಶ ಮಾಡಿಕೊಡಲಾಗುವುದು. ಈ ಚೀಟಿಯಲ್ಲಿ ಮತದಾರರ ಭಾವಚಿತ್ರ ಮತಗಟ್ಟೆಯ ವಿವರ ಒಳಗೊಂಡಿರುತ್ತದೆ. ಈ ಚೀಟಿ ಇಲ್ಲದಿದ್ದರೂ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಮತಚಲಾಯಿಸಲು ಯಾವೂದೇ ಸಮಸ್ಯೆಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಚುನಾವಣಾ […]

ಬ್ಯಾಂಕ್ ವಹಿವಾಟು, ಹವಾಲ ಚಲಾವಣೆ ಮೇಲೆ ನಿಗಾ: ಡಿಸಿ

Wednesday, April 18th, 2018
sesikanth-senthil

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕುಗಳಲ್ಲಿ ನಡೆಯುತ್ತಿರುವ ವ್ಯವಹಾರಗಳ ಮೇಲೆ ತೀವ್ರ ನಿಗಾ ವಹಿಸಲು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ವೆಚ್ಚ ವೀಕ್ಷಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲಾ ಬ್ಯಾಂಕುಗಳು ತಮ್ಮ ಶಾಖೆಗಳಲ್ಲಿ ನಡೆಯುವ ದೊಡ್ಡ ಮೊತ್ತದ ವ್ಯವಹಾರದ ಸಮಗ್ರ ವಿವರ ಪ್ರತಿನಿತ್ಯ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನೀಡಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲಾಗದು. ಯಾವುದೇ ಬ್ಯಾಂಕ್ ಮಾಹಿತಿ […]

ಇವಿಎಂ ಬಗ್ಗೆ ಯಾವುದೇ ಗೊಂದಲ, ಸಂಶಯ ಬೇಡ: ಜಿಲ್ಲಾಧಿಕಾರಿ

Wednesday, April 4th, 2018
evm-ravi

ಮಂಗಳೂರು: ಇವಿಎಂ ಮತದಾನದ ಕುರಿತು ಯಾವುದೇ ಗೊಂದಲ, ಸಂಶಯ ಬೇಡ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರದ ಕಾರ್ಯನಿರ್ವಹಣೆಯ ಕುರಿತು ತಮ್ಮ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಾತ್ಯಕ್ಷಿಕೆ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮತ ಚಲಾಯಿಸಿದ ತಕ್ಷಣ ಇವಿಎಂ ಪಕ್ಕದಲ್ಲೇ ಇರುವ `ವಿವಿಪ್ಯಾಟ್’ ಯಂತ್ರ ಗಮನಿಸಿ. ಅಲ್ಲಿ ಸುಮಾರು 7 ಸೆಕೆಂಡುಗಳ ಕಾಲ ನೀವು ಚಲಾಯಿಸಿದ ಮತದ ಚೀಟಿ ಪ್ರದರ್ಶನಗೊಳ್ಳಲಿದೆ. ನೀವು ಚಲಾಯಿಸಿದ ಮತ ಅದಲು ಬದಲಾಗಿಲ್ಲ ಎಂಬುದನ್ನು ಈ […]

ಕುವೆಂಪು ಜನ್ಮ ದಿನಾಚರಣೆಗೆ ಜನಪ್ರತಿನಿಧಿಗಳೇ ಇಲ್ಲ

Saturday, December 30th, 2017
kuvempu

ಮಂಗಳೂರು : ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ‘ವಿಶ್ವ ಮಾನವ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಯಲ್ಲಿ ನಮೂದಾಗಿದ್ದ 15 ಮಂದಿ ಪೈಕಿ ಒಬ್ಬರೇ ಒಬ್ಬ ಜನಪ್ರತಿನಿಧಿಯೂ ಭಾಗವಹಿಸಿಲ್ಲ ಎನ್ನುವುದು ಗಮ ನಾರ್ಹ ವಿಚಾರ. ರಾಷ್ಟ್ರಕವಿಯೊಬ್ಬರ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯಲ್ಲಿ ನಮೂದಾಗಿದ್ದ ಎಲ್ಲ ಜನಪ್ರತಿ ನಿಧಿಗಳು ಗೈರು ಹಾಜರಾಗಿದ್ದು, ಸಹಜವಾಗಿಯೇ ಕುವೆಂಪು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕನ್ನಡ […]

ಗಲಭೆ ಸೃಷ್ಟಿಸುತ್ತಿರುವ ಆರೋಪ: ದಕ್ಷಿಣ ಕನ್ನಡ‌ ಜಿಲ್ಲೆಯಿಂದ ಇಬ್ಬರ ಗಡಿಪಾರಿಗೆ ಆದೇಶ

Saturday, December 30th, 2017
sesikanth-senthil

ಮಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆಯಲ್ಲಿ ಪದೇ ಪದೇ ಮತೀಯ ಗಲಭೆಗಳಿಗೆ ಕಾರಣವಾಗುತ್ತಿರುವ ಆರೋಪದ ಮೇಲೆ‌ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದ ನಿವಾಸಿಗಳಾದ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡ ಖಲೀಲ್ ಎಂಬುವವರನ್ನು ಆರು ತಿಂಗಳ ಕಾಲ‌ ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ‘ಇಬ್ಬರೂ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದಾರೆ. ಜೂನ್ […]