ಸುಪ್ರೀಂ ಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ 9 ರಿಟ್ ಅರ್ಜಿಗಳ ವಿಚಾರಣೆ
Tuesday, September 17th, 2019ಹೊಸದಿಲ್ಲಿ : ರಾಜಕೀಯ ಜಂಗಿ ಕುಸ್ತಿಯಲ್ಲಿ ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದ 17 ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ಸರ್ವೋಚ್ಛ ನ್ಯಾಯಾಲಯದ ನ್ಯಾ.ಎನ್.ವಿ ರಮಣ, ನ್ಯಾ. ಮೋಹನ್ ಶಾಂತನಗೌಡರ್ ಮತ್ತುನ್ಯಾ ಅಜಯ್ ರಸ್ತೋಗಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಅನರ್ಹ ಶಾಸಕರ 9 ರಿಟ್ ಅರ್ಜಿಗಳ ವಿಚಾರಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಒಟ್ಟು 17 ಶಾಸಕರನ್ನು ಸ್ಪೀಕರ್ ಅವರು ಈ ವಿಧಾನಸಭೆಯ ಅವಧಿಯವರೆಗೆ ಅನರ್ಹಗೊಳಿಸಿ ಆದೇಶ ಮಾಡಿದ್ದರು. ಈ […]