ಹತ್ತಾರು ಮಂದಿ ಬಲಿ ಪಡೆದ ನಿಫಾ ವೈರಸ್ ಮೊದಲು ಪತ್ತೆ ಹಚ್ಚಿದ್ದು ಮಣಿಪಾಲದ ವೈದ್ಯರು!
Wednesday, May 23rd, 2018ಮಂಗಳೂರು: ಕೇರಳದಲ್ಲಿ ಹತ್ತು ಮಂದಿಯನ್ನು ಬಲಿ ಪಡೆದಿರುವ ಮಾರಕ ನಿಫಾ ವೈರಸ್ನ್ನು ಅತ್ಯಂತ ಕ್ಷಿಪ್ರವಾಗಿ ಪತ್ತೆ ಹಚ್ಚಿದ್ದು ಉಡುಪಿಯ ಮಣಿಪಾಲದ ವೈದ್ಯರು. ಅಪರೂಪದ ಈ ಕಾಯಿಲೆ ಬಗ್ಗೆ ಮಾಹಿತಿ ಬಂದ ಕೇವಲ ಹತ್ತೇ ತಾಸಿನಲ್ಲಿ ಮಣಿಪಾಲದ ವೈದ್ಯರ ತಂಡ ಈ ಕಾಯಿಲೆಯನ್ನು ಗುರುತಿಸುವಲ್ಲಿ ಯಶ ಕಂಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ನಿಫಾ ವೈರಸ್ ಕರ್ನಾಟಕ ಕರಾವಳಿಗೂ ಹಬ್ಬುವುದನ್ನು ತಡೆಯಲು ಸಾಧ್ಯವಾಗಿದೆ. ಮಣಿಪಾಲ್ ಸೆಂಟರ್ ಫಾರ್ ವೈರಸ್ ರೀಸರ್ಚ್ನ ಡಾ. ಅರುಣ್ ಕುಮಾರ್ ಈ ಕಾಯಿಲೆ ಚಿಕಿತ್ಸೆಯ […]