ಕೊರೋನ ಸೋಂಕು ಪ್ರಕರಣಗಳು : ದ.ಕ. ಜಿಲ್ಲೆ -1,513 ಮೂರು ಸಾವು, ಉಡುಪಿಯಲ್ಲಿ- 1047 ಹತ್ತು ಸಾವು
Saturday, May 8th, 2021ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ 1,513 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. ಅಲ್ಲದೆ 752 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 11,719 ಸಕ್ರಿಯ ಪ್ರಕರಣಗಳಿವೆ. ಶನಿವಾರ ಜಿಲ್ಲೆಯಲ್ಲಿ 3 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 783ಕ್ಕೇರಿದೆ. ಮೃತಪಟ್ಟವರಲ್ಲಿ ಮಂಗಳೂರು ಮತ್ತು ಬಂಟ್ವಾಳದ ಮಹಿಳೆಯರು ಸೇರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 7,75,602 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದ್ದು, ಆ ಪೈಕಿ 7,20,920 ಮಂದಿಯ ವರದಿ ನೆಗೆಟಿವ್ ಮತ್ತು […]