ಲಾಕ್‍ಡೌನ್ ಅವಧಿಯಲ್ಲಿ ನೆರವು ನೀಡಿದ ಸರ್ಕಾರೇತರ ಸಂಘ ಸಂಸ್ಥೆಗಳ ಮಾಹಿತಿ ದಾಖಲಿಸಲು ಸೂಚನೆ
Monday, July 20th, 2020ಬೆಂಗಳೂರು : ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಕೈಗೊಂಡ ಲಾಕ್‍ಡೌನ್ ಅವಧಿಯಲ್ಲಿ ತೊಂದರೆ ಅನುಭವಿಸಿದವರಿಗೆ ನೆರವು ನೀಡಿದ ಸರ್ಕಾರೇತರ ಸಂಘ ಸಂಸ್ಥೆಗಳು/ಕಾರ್ಪೊರೇಟ್ ಸಂಸ್ಥೆಗಳು ಕೈಗೊಂಡ ಪರಿಹಾರ ಕಾರ್ಯಗಳನ್ನು ದಾಖಲಿಸಲು ಸರ್ಕಾರ ಕ್ರಮಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಕಳೆದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳುಗಳಲ್ಲಿ ಕೋವಿಡ್-19 ರ ನಿಮಿತ್ತ ಲಾಕ್‍ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರು/ವಲಸೆ ಕಾರ್ಮಿಕರು ಮುಂತಾದ ಅಸಂಘಟಿತ ವಲಯದ ಜನರಿಗೆ ತುರ್ತು ಪರಿಹಾರ ನೀಡಲು […]