ಕೊರೊನಾ ರೋಗಿಯ ಚಿಕಿತ್ಸೆಗೆ ಇಂಡಿಯಾನ ಆಸ್ಪತ್ರೆಯ ಬಿಲ್ 1,98,664 ರೂಪಾಯಿ
Thursday, July 16th, 2020ಮಂಗಳೂರು : ಬಡವರನ್ನ ಹಿಂಡಿ ಹಿಪ್ಪೆ ಮಾಡುವ ಆಸ್ಪತ್ರೆಗಳು ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿವೆ. ಉಸಿರಾಟ ದ ತೊಂದರೆಯಿಂದ ಇಲ್ಲಿನ ಆಸ್ಪತ್ರೆಗಳಿಗೆ ದಾಖಲಾಗ ಬೇಕಾದರೆ ಕನಿಷ್ಠ ಒಂದು ಲಕ್ಷ ಡೆಪಾಸಿಟ್ ಇಡಬೇಕು, ಮತ್ತೆ ರೋಗಿ ಗುಣ ಮುಖನಾಗಿ ಹೊರಬರಬೇಕಾದರೆ ಬಿಲ್ ಕಟ್ಟಲು ತನ್ನ ಅಸ್ತಿಯನ್ನೇ ಮಾರಬೇಕಾದ ಪರಿಸ್ಥಿತಿ ಬರಬಹುದು. ಮಂಗಳೂರಿನ ಪಂಪ್ ವೆಲ್ ನಲ್ಲಿರುವ ಇಂಡಿಯಾನ ಆಸ್ಪತ್ರೆಯು ಕೊರೊನಾ ರೋಗಿಗಳಿಂದ ಅಧಿಕ ಮೊತ್ತದ ಹಣವನ್ನು ಪಡೆಯುತ್ತಿರುವುದಾಗಿ ಆರೋಪ ಕೇಳಿಬಂದಿತ್ತು. ಕೊರೊನಾ ರೋಗಿಗೆ 1,98,664 ರೂಪಾಯಿ ಬಿಲ್ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ […]