ಬೆಲೆ ಏರಿಕೆಯನ್ನು ವಿರೋಧಿಸಿ ಜನವಾದಿ ಮಹಿಳಾ ಸಂಘಟನೆಯ ಪ್ರತಿಭಟನೆ
Thursday, August 11th, 2011ಮಂಗಳೂರು : ಜನವಾದಿ ಮಹಿಳಾ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಿಳೆಯರ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಬೆಲೆ ಏರಿಕೆಯನ್ನು ವಿರೋಧಿಸಿ ನಡೆಯುತ್ತಿರುವ ಚಳವಳಿಯ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ನಡೆಯಿತು. ಜೆ.ಎಂ.ಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಲಕ್ಷ್ಮೀ, ಮಾತನಾಡಿ ಕೆ.ಜಿ.ಗೆ 2 ರೂ.ಗಳಂತೆ 35 ಕೆ.ಜಿ. ಅಕ್ಕಿ ವಿತರಿಸುವಂತೆ ಆಗ್ರಹಿಸಿದರು, ದೇಶದ ಶೇ. 77ರಷ್ಟು ಜನತೆಯ ತಲಾ ಆದಾಯ ಕೇವಲ 20 ರೂ. ಆಗಿದ್ದು, ದಿನದಿಂದ ದಿನಕ್ಕೆ ಜನತೆಯ ಕೊಳ್ಳುವ ಶಕ್ತಿ […]