ಪ್ರಧಾನಿ ನರೇಂದ್ರ ಮೋದಿ ಭೇಟಿ ಸಾಧ್ಯವಾಗಿಲ್ಲ: ದೇವೇಗೌಡ
Friday, October 5th, 2018ಬೆಂಗಳೂರು: ಕೊಡಗು ಪ್ರವಾಹ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಕೇಳಿದ್ದೆ. ರಷ್ಯಾ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಸಾಧ್ಯವಾಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಭೇಟಿಗೆ ಪ್ರಧಾನಿ ಸೂಚಿಸಿದರು. ಹೀಗಾಗಿ, ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದೇವೆ. ಸಾಕಷ್ಟು ಪ್ರಮಾಣದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಕೇಂದ್ರ ಸರ್ಕಾರದ ತಂಡ […]