ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್..!
Friday, May 4th, 2018ಮಡಿಕೇರಿ: ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ತಮ್ಮ ಮದುವೆ ನಿರ್ಧಾರವನ್ನು ಮಡಿಕೇರಿಯಲ್ಲಿ ರಿವೀಲ್ ಮಾಡಿದ್ದಾರೆ. ಮದುವೆ ಆಗೊಲ್ವಾ? ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಅವರು ಮೂರು ತಿಂಗಳಲ್ಲೇ ಮದುವೆಯಾಗುತ್ತಿದ್ದೇನೆ ಎಂದರು. ನಗರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಡುಗಿ ಯಾರು ಎಂಬ ಪ್ರಶ್ನೆಗೆ, `ಹೇಳ್ತೇನೆ, ನನ್ನ ಸಂಬಂಧಿಕರಾದ ಮಾಧ್ಯಮದವರನ್ನು ಮದುವೆಗೆ ತಪ್ಪದೇ ಕರೆಯುತ್ತೇನೆ. ಆದರೆ, ಪೆನ್ನು, ಕ್ಯಾಮರಾ ಬದಿಗಿಟ್ಟು ಮದುವೆಗೆ ಬರಬೇಕೆಂದು ಅವರು ಆಹ್ವಾನ ನೀಡಿದರು. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಗ್ಗೆ ಮಾಹಿತಿ ನೀಡಿದ […]