Blog Archive

ಆಳ್ವಾಸ್ ವರ್ಣ ವಿರಾಸತ್ 2018 ರಾಷ್ಟ್ರೀಯ ಚಿತ್ರಕಲಾ ಶಿಬಿರಕ್ಕೆ ಚಾಲನೆ

Tuesday, January 9th, 2018
Alwas

ಮೂಡುಬಿದಿರೆ: ಆಳ್ವಾಸ್ ವಿರಾಸತ್ 2018ರ ಅಂಗವಾಗಿ `ಆಳ್ವಾಸ್ ವರ್ಣವಿರಾಸತ್ 2018′ ಆರು ದಿನಗಳು ನಡೆಯುವ ರಾಷ್ಟ್ರಮಟ್ಟದ ಸಮಕಾಲೀನ ಚಿತ್ರಕಲಾ ಶಿಬಿರಕ್ಕೆ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಮಂಗಳವಾರ ಚಾಲನೆ ನೀಡಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ವರ್ಣವಿರಾಸತ್‍ಗೆ ಚಾಲನೆ ನೀಡಿ, ಶುಷ್ಕ ಮನಸ್ಸು ಮರಣವಿದ್ದಂತೆ. ಮನಸ್ಸನ್ನು ಜೀವಂತವಿರಿಸುವ ಕೆಲಸ ಕಲೆ, ಸಂಸ್ಕøತಿ, ಸಾಹಿತ್ಯದಿಂದ ಸಾಧ್ಯ. ನಮ್ಮ ಉದ್ದೇಶ ಮರಣವಾಗಬಾರದು. ಸಕಲ ಜೀವಿಗಳ ಪ್ರೀತಿಸಿ ಬದುಕುವಂತಹ ಜಾಯಮಾನ ನಮ್ಮದಾಗಬೇಕು. ಕಲಾವಿದರು ಜೀವಂತಿಕೆಯನ್ನು ಪ್ರತಿ ಕಲಾವಿದರು ಅಸೀಮ ಭಾವನೆಯಿಂದ […]

ಲವ್ ಜಿಹಾದ್ ಗುಲ್ಲು… ಮೆಹಂದಿ ಮುನ್ನ ಓಡಿಹೋಗಿದ್ದ ವಧು ಜೈಲಿನಿಂದ ರಿಲೀಸ್

Saturday, December 30th, 2017
priyanka

ಮಂಗಳೂರು: ಮದುವೆಯ ಮೆಹಂದಿ ಮುನ್ನಾ ದಿನ ಪ್ರಿಯಕರನ ಜೊತೆ ನಾಪತ್ತೆಯಾಗಿ, ಲವ್ ಜಿಹಾದ್ ಎಂದು ಶಂಕಿಸಲ್ಪಟ್ಟ ಪ್ರಕರಣದ ವಧು ಶುಕ್ರವಾರ ಮಂಗಳೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆಹಾರದಲ್ಲಿ ಅಮಲಿನ ಪದಾರ್ಥ ಹಾಕಿ ಮನೆಯವರಿಗೆ ನೀಡಿದ್ದ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ವಧು ಜೈಲಿನಿಂದ ಹೊರ ಬರುತ್ತಿದ್ದಂತೆ ಮನೆಯವರನ್ನು ಕಂಡು ಅವರೊಂದಿಗೆ ಮನೆಗೆ ಹೋಗಲು ಮೊದಮೊದಲು ನಿರಾಕರಿಸಿ, ಬಳಿಕ ಮನೆಗೆ ತೆರಳಿದರು ಎಂದು ತಿಳಿದುಬಂದಿದೆ. ಯುವತಿಯ ಮದುವೆ ಡಿ.11ರಂದು ನಿಗದಿಯಾಗಿ, ಡಿ.9ರಂದು ಮೆಹಂದಿ ಕಾರ್ಯಕ್ರಮವಿತ್ತು. ಆದರೆ, ಡಿ.8ರಂದು ರಾತ್ರಿ ಮನೆಯವರು […]

ಮೂಡುಬಿದಿರೆ:ಆಳ್ವಾಸ್ ಕಾನೂನು ಮಾಹಿತಿ ಕಾರ್ಯಕ್ರಮ

Tuesday, December 19th, 2017
alwas-kanun

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಪದವಿ ವಿಭಾಗ ಹಾಗೂ ಇನ್ನರ್‍ವೀಲ್ ಕ್ಲಬ್ ಮೂಡುಬಿದಿರೆ ಸಹಯೋಗದಲ್ಲಿ ಮೂಡುಬಿದಿರೆ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ `ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ಕಾನೂನು ಮಾಹಿತಿ ಯೋಜನೆ’ ಕುರಿತು ಸೋಮವಾರ ಕಾರ್ಯಕ್ರಮ ನಡೆಯಿತು. ಇನ್ನರ್‍ವೀಲ್ ಕ್ಲಬ್ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳ ಹಕ್ಕುಗಳ ಕಾಯಿದೆಗಳನ್ನು ಸಮರ್ಪಕ ಅನುಷ್ಠಾನಕ್ಕೆ ಪೂರಕವಾಗಿ ಮಕ್ಕಳ ಪೆÇೀಷಕರು, ಶಿಕ್ಷಕರು, ಶಿಕ್ಷಣ ಇಲಾಖೆ ಸೇರಿದಂತೆ ಆಡಳಿತ ವ್ಯವಸ್ಥೆ ಹಾಗೂ ಪ್ರತಿಯೊಬ್ಬ ನಾಗರಿಕರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕೆಂದರು. […]

ಜನವರಿ 12ರಿಂದ 14ರವರೆಗೆ ಮೂಡುಬಿದಿರೆಯಲ್ಲಿ ಆಳ್ವಾಸ್ ವಿರಾಸತ್

Saturday, December 16th, 2017
virasath

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪ್ರತಿವರ್ಷ ನಡೆಯುವ ಪ್ರಸಿದ್ಧ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೇ ಬರುವ ಜನವರಿ 12ರಿಂದ ಜ.14ರವರೆಗೆ ನಡೆಯಲಿದೆ. ಜ.13 ರಿಂದ ಮೂಡುಬಿದಿರೆಯಲ್ಲಿ 23ನೇ ಆಳ್ವಾಸ್ ವಿರಾಸತ್ ಸಂಭ್ರಮ 24ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವು ಮೂಡುಬಿದಿರೆಯ ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗ ವೇದಿಕೆಯಲ್ಲಿ ನಡೆಯಲಿದೆ. ವಿರಾಸತ್ ಕಾರ್ಯಕ್ರಮಗಳು ದಿನವೊಂದಕ್ಕೆ ಎರಡು ಅವಧಿಗಳದ್ದಾಗಿದ್ದು ಪೂರ್ವಾರ್ಧದಲ್ಲಿ ಸಂಗೀತ ಹಾಗು ಉತ್ತಾರಾರ್ಧದಲ್ಲಿ ನೃತ್ಯ ಕಾರ್ಯಕ್ರಮಗಳು […]

ಆಳ್ವಾಸ್‌ನಲ್ಲಿ ‘ನಿಂಗೋಲ್ ಚಕೋಬ’ ಮಣಿಪುರಿ ಹಬ್ಬ

Tuesday, October 24th, 2017
Ningal-Chakkouba

ಮೂಡುಬಿದಿರೆ: ಮಣಿಪುರದಿಂದ ಹೊರಗೆ ಓದುವ ವಿದ್ಯಾರ್ಥಿಗಳ ಬಗ್ಗೆ ಮಣಿಪುರದ ಜನರಿಗೆ ಒಂದು ರೀತಿಯ ನಕಾರಾತ್ಮಕ ನಿಲುವಿದೆ. ಇತರ ರಾಜ್ಯಗಳಲ್ಲಿ ಓದುತ್ತಿರುವ ಮಣಿಪುರಿ ಮಕ್ಕಳು ತಮ್ಮ ಸಂಸ್ಕೃತಿಯನ್ನು ಅರಿಯಲಾರರು ಎಂಬುದು ಈ ನಿಲುವಿನ ಹಿಂದಿರುವ ಕಲ್ಪನೆ. ಆದರೆ ಆಳ್ವಾಸ್‌ನಲ್ಲಿ ಆಯೋಜಿಸಿರುವ ಮಣಿಪುರಿ ಹಬ್ಬ ನಮ್ಮ ಮಣಿಪುರಿ ಸಂಸ್ಕೃತಿಯನ್ನು ಚಿತ್ರಿಸಿ ಕೊಡುವುದಲ್ಲದೆ ಅವರ ಬಗ್ಗೆ ಇರುವ ಪೂರ್ವಾಗ್ರಹ ಪೀಡಿತ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುತ್ತದೆ” ಎಂದು ಮಣಿಪಾಲ ಕಾಲೇಜಿನ ನರ್ಸಿಂಗ್ ವಿಭಾಗದ ಮುಖ್ಯಸ್ಥೆ ಎಲ್ಸಾ ಸನಾತೊಂಬ ದೇವಿ ಹೇಳಿದರು. ಆಳ್ವಾಸ್ ಶಿಕ್ಷಣ […]

ಹಿಂದೂ ಕಾರ್ಯಕರ್ತರ ಹತ್ಯೆ, ಹಿಂದುಳಿದ ವರ್ಗದವರೇ ಬಲಿಪಶು : ಬಿ.ಜೆ. ಪುಟ್ಟಸ್ವಾಮಿ

Monday, October 16th, 2017
hindu morcha

ಮೂಡುಬಿದಿರೆ: ರಾಜ್ಯದಲ್ಲಿ ನಾಲ್ಕು ವರ್ಷಗಳಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಸಯುತ್ತಿದ್ದು, ಹಿಂದುಳಿದ ವರ್ಗದವರೇ ಬಲಿ ಪಶುಗಳಾಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಆರೋಪಿಸಿದರು. ಇಲ್ಲಿನ ಪದ್ಮಾವತಿ ಕಲಾ ಮಂದಿರದಲ್ಲಿ ಬಿಜೆಪಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕ್ಷೇತ್ರಮಟ್ಟದ ಮೊದಲ ಹಿಂದುಳಿದ ವರ್ಗಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಿದ್ದರಾಮಯ್ಯ ಅವರ ಅನೇಕ ಭೂ ಅವ್ಯವಹಾರಗಳಲ್ಲಿ ಈಗಾಗಲೇ ಎರಡು ಪ್ರಕರಣಗಳ ಬಗ್ಗೆ ನಾಡಿನ ಜನತೆಯ ಮುಂದೆ ಇಟ್ಟಿದ್ದೇನೆ’ ಅವರ ಇನ್ನೂ ಅನೇಕ ಅವ್ಯವಹಾರಗಳ […]

ಮೂಡುಬಿದಿರೆ: ಪೊಲೀಸ್ ಕಾನ್‍ಸ್ಟೇಬಲ್ ಪರೀಕ್ಷೆ

Monday, July 24th, 2017
police Constable

ಮೂಡುಬಿದಿರೆ: ಕರ್ನಾಟಕ ರಾಜ್ಯ ಪೊಲೀಸ್ ಕಾನ್‍ಸ್ಟೇಬಲ್(ಸಿವಿಲ್) ಲಿಖಿತ ಪರೀಕ್ಷೆಯನ್ನು ವಿದ್ಯಾಗಿರಿಯ ವಿವೇಕಾನಂದ ನಗರದಲ್ಲಿರುವ ಆಳ್ವಾಸ್ ಪ್ರೌಢಶಾಲಾ ಕ್ಯಾಂಪಸ್‍ನಲ್ಲಿ ಭಾನುವಾರ ಆಯೋಜಿಸಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ 5,705 ಮಂದಿ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್, ಕ್ರೈಂ ಹಾಗೂ ಸಂಚಾರಿ ವಿಭಾಗದ ಡಿಸಿಪಿ ಹನುಮಂತರಾಯ, ಎಸಿಪಿ ರಾಜೆಂದ್ರ ಡಿ.ಎಸ್, ಮೂಡುಬಿದಿರೆ ಇನ್ಸ್‍ಪೆಕ್ಟರ್ ರಾಮಚಂದ್ರ ನಾಯಕ್, ಎಸ್‍ಐ ದೇಜಪ್ಪ ಸಹಿತ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನಲ್ಲಿ ಪೊಲೀಸ್ ಸಿಬ್ಬಂದಿಗಳು ಹಗೂ ಆಳ್ವಾಸ್‍ನ ಸಿಬ್ಬಂದಿಗಳು ಪರೀಕ್ಷೆ […]

ಶಾರ್ಟ್‌ ಸರ್ಕ್ಯೂಟ್‌ನ ಪರಿಣಾಮ ಟೈಲರಿಂಗ್‌ ಅಂಗಡಿಯಲ್ಲಿ ಅಗ್ನಿ ಅವಘಡ

Saturday, December 31st, 2016
Tailor shop

ಮಂಗಳೂರು : ಶಾರ್ಟ್‌ ಸರ್ಕ್ಯೂಟ್‌ನ ಪರಿಣಾಮ ಸಂಭವಿಸಿದ ಅಗ್ನಿ ಅವಘಡದಲ್ಲಿ ಟೈಲರಿಂಗ್‌ ಅಂಗಡಿಯಲ್ಲಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ ಬಟ್ಟೆಗಳು ಬೆಂಕಿಗಾವುತಿಯಾಗಿರುವ ಘಟನೆ ಮೂಡುಬಿದಿರೆಯ ಇರುವೈಲುವಿನಲ್ಲಿ ನಡೆದಿದೆ. ರವಿ ಎಲ್ ಸುವರ್ಣ ಎಂಬುವರಿಗೆ ಸೇರಿದೆ ಎನ್ನಲಾದ ನಿರ್ಮಲು ಟೈಲರಿಂಗ್‌ ಅಂಗಡಿಯಲ್ಲಿಯೇ ಈ ಘಟನೆ ನಡೆದಿದೆ. ಹೊಸ ಬಟ್ಟೆಗಳು ಸೇರಿದಂತೆ 5 ಹೊಲಗೆ ಯಂತ್ರಗಳು ಬೆಂಕಿಯಲ್ಲಿ ಸುಟ್ಟಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು.

ಅರಣ್ಯ ಇಲಾಖೆ ಸಿಬ್ಬಂದಿಯಿಂದ ಬಾವಿಗೆ ಬಿದ್ದಿದ್ದ ಎರಡು ನರಿಗಳ ರಕ್ಷಣೆ

Saturday, August 20th, 2016
Forest-Operations

ಮಂಗಳೂರು: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಎರಡು ನರಿಗಳನ್ನು ಮೂಡುಬಿದಿರೆ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದರು. ಕಡಂದಲೆಯ ಬೋಜ ಅಂಚನ್ ಎಂಬುವರ ಬಾವಿಗೆ ಈ ನರಿಗಳು ಬಿದ್ದಿದ್ದವು. ಅರಣ್ಯ ಅಧಿಕಾರಿ ಜಿ.ಡಿ ದಿನೇಶ್ ನೇತೃತ್ವದ ಅರಣ್ಯ ಇಲಾಖೆಯ ತಂಡ ನರಿಗಳನ್ನು ಬಲೆಯ ಮುಖಾಂತರ ಬಾವಿಯಿಂದ ಹೊರತೆಗೆದು ಕಾಡಿಗೆ ಬಿಟ್ಟಿತು. ಉಪ ವಲಯ ಅರಣ್ಯಾಧಿಕಾರಿ ಅನಿಲ್ ಕೆ, ಸಿಬ್ಬಂದಿಗಳಾದ ಎ.ಕೆ ಅಣ್ಣಯ್ಯ, ರಮೇಶ್ ನಾಯ್ಕ್, ಮಿಥುನ್ ಕುಮಾರ್, ಬಸಪ್ಪ, ಸದಾನಂದ, ಕಾರ್ಯಾಚರಣೆಯಲ್ಲಿ […]

ಸೆಪ್ಟಂಬರ್ 6 ರಂದು “ಪಾರು ಐ ಲವ್ ಯು” ಚಲನಚಿತ್ರ ತೆರೆಗೆ

Tuesday, August 20th, 2013
Paru-I Love You film

ಮಂಗಳೂರು : ಜಗತ್ ಜ್ಯೋತಿ ಮೂವಿ ಮೇಕರ್‍ಸ್ ಲಾಂಛನದಲ್ಲಿ ನಿರ್ಮಾಣಗೊಂಡ “ಪಾರು ಐ ಲವ್ ಯು” ಸಿನಿಮಾವು ಇದೇ ಬರುವ ತಿಂಗಳು ಸೆ.6 ರಂದು ತೆರೆ ಕಾಣಲಿದೆ ಎಂದು ಚಿತ್ರದ ನಾಯಕ ನಟ ರಂಜನ್ ರವರು ಸೋಮವಾರ ನಗರದ ಹೊಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ ಅಯೋಜಿಸಲಾದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಈ ಚಿತ್ರ ತಾನು ನಟಿಸಿರುವ ಮೊದಲ ಸಿನಿಮಾವಾಗಿದೆ. ನಾವೂ ಪ್ರತಿಯೊಂದು ಜಿಲ್ಲೆಗಳಿಗೂ ಹೋಗಿ ಪ್ರಚಾರ ಕಾರ್ಯ ಆರಂಭಿಸಿದ್ದೇವೆ.  ಸಿನಿಮಾದ ಮಾಹಿತಿಯು ಇನ್ನೂ ಮಂಗಳೂರಿನ ಜನತೆಗೆ ತಲುಪಿಲ್ಲ  ಈ ಹಿನ್ನೆಲೆಯಲ್ಲಿ ಪ್ರಚಾರ  […]