‘ಕೊರೋನಾ ಕಾಲ’ದಲ್ಲಿ ‘ಮಾನಸಿಕ ಆರೋಗ್ಯ’ ಕಾಪಾಡಿಕೊಳ್ಳೋದು ಹೇಗೆ.?
Saturday, May 1st, 2021ಬೆಂಗಳೂರು : ಸಾಂಕ್ರಾಮಿಕ ರೋಗದಂತಹ ಬಿಕ್ಕಟ್ಟಿನ ಸಮಯದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ತೀರಾ ಸಾಮಾನ್ಯ. ಕೋವಿಡ್ 2ನೇ ಅಲೆಯ ಇಂದಿನ ಪರಿಸ್ಥಿತಿಯಲ್ಲಿ ಕೊರೋನಾಗೆ ತುತ್ತಾಗುವ ಭೀತಿಯು ಜನರಲ್ಲಿ ಅತೀ ಒತ್ತಡವನ್ನು ಹಾಗು ತಡೆದುಕೊಳ್ಳಲು ಆಗದಂತಹ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಸಂದರ್ಭದಲ್ಲೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳೋದು ಬಹುಮುಖ್ಯವಾಗಿದೆ. ಹಾಗಾದ್ರೇ.. ಅದನ್ನು ಹೇಗೆ ಕಾಪಾಡಿಕೊಳ್ಳೋದು ಅಂತ ಆಪ್ತ ಸಮಾಲೋಚಕರು ಹಾಗೂ ಮನೋಚಿಕಿತ್ಸಕರಾದಂತ ಡಾ. ಗಿರಿಧರರಾವ್ ಹವಲ್ದಾರ್ ಅವರ ಸಲಹೆಯನ್ನು ಮುಂದೆ ಓದಿ.. ಕೋವಿಡ್ ಕುರಿತಾದ ಗೊಂದಲ, ಅನುಮಾನಗಳು, ರೋಗ […]