ರಸ್ತೆ ಸುರಕ್ಷಾ ಪ್ರಾಧಿಕಾರದ ಕಟ್ಟುನಿಟ್ಟಿನ ಕ್ರಮ
Wednesday, February 7th, 2018ಮಂಗಳೂರು: ವಾಹನ ಚಾಲನೆ ಮಾಡುವಾಗ ರಸ್ತೆ ಅಪಘಾತ ತಡೆಯುವ ನಿಟ್ಟಿನಲ್ಲಿ ರಸ್ತೆ ಸುರಕ್ಷಾ ಪ್ರಾಧಿಕಾರ ಕಟ್ಟು ನಿಟ್ಟಿನ ಕಾನೂನು ಜಾರಿಗೆ ತರುತ್ತಿದೆ. ಅದಕ್ಕೆ ಹೊಸ ಸೇರ್ಪಡೆ ಎಂಬಂತೆ ಸುರಕ್ಷೆಯ ದೃಷ್ಟಿಯಿಂದ ಕೆಲ ತಿಂಗಳ ಹಿಂದೆ ಸುಪ್ರೀಂ ಕೋರ್ಟ್ ರೋಡ್ ಸೇಫ್ಟಿ ಕಮಿಟಿಯನ್ನು ರಚನೆ ಮಾಡಿತ್ತು. ಈ ಕಮಿಟಿಯ ಪ್ರಕಾರ ಸಂಚರಿಸುವ ವಾಹನಗಳು ಸಾರಿಗೆ ನಿಯಮವನ್ನು ಚಾಚೂ ತಪ್ಪದೆ ಪಾಲಿಸಲೇಬೇಕು. ಇಲ್ಲವಾದರೆ ಚಾಲಕನ ಮೇಲೆ ಸಾರಿಗೆ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬಹುದು. ಈ ನಿಯಮದ ಪ್ರಕಾರ ವಾಹನ ಚಾಲನೆಯ […]