ಎಫ್‌ಡಿಐ, ಜಿಎಸ್‌ಟಿ ಇರಲಿ ಮಾರಕ ಕಾನೂನು ತೊಲಗಲಿ
Friday, February 28th, 2014ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಪಕ್ಷದ ಆರ್ಥಿಕ ನೀತಿಯನ್ನು ಬಹಿರಂಗಪಡಿಸಿದ್ದಾರೆ. ವಿದೇಶಿ ನೇರ ಬಂಡವಾಳ ಹೂಡಿಕೆ ಮತ್ತು ಸರಕು ಹಾಗೂ ಸೇವೆಗಳ ತೆರಿಗೆ(ಜಿಎಸ್‌ಟಿ) ಪಕ್ಷದ ವಿರೋಧವಿಲ್ಲ ಎಂದಿದ್ದಾರೆ. ಜಿಎಸ್‌ಟಿ ಜಾರಿಗೆ ಸಂಬಂಧಿಸಿ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ, ಇದರ ಅನುಷ್ಠಾನಕ್ಕೆ ಬೇಕಾದ ಪೂರ್ವ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜಿಎಸ್‌ಟಿ ಜಾರಿಗೂ ಮುನ್ನ ಮಾಹಿತಿ ತಂತ್ರಜ್ಞಾನ ಎಲ್ಲೆಡೆ ಲಭ್ಯವಾಗಬೇಕಿದೆ. ಜತೆಗೆ, ರಾಜ್ಯ ಸರ್ಕಾರಗಳಿಗೆ ಹಣಕಾಸಿಗೆ ಸಂಬಂಧಿಸಿ ಒಂದಷ್ಟು ಕಳವಳಗಳಿವೆ. […]