ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಗಡಿಪಾರು ಮಾಡಬೇಕು
Wednesday, December 11th, 2019ಪುತ್ತೂರು: ಕೆಯ್ಯೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಿಎಚ್ಪಿ ಮತ್ತು ಬಜರಂಗದಳ ವತಿಯಿಂದ ಪುತ್ತೂರು ವಿಧಾನಸೌಧ ಮುಂಭಾಗದ ಮಂಗಳವಾರ ಪ್ರತಿಭಟನೆ ನಡೆಯಿತು. ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷ ಜನಾರ್ದನ ಬೆಟ್ಟ ಮಾತನಾಡಿ, ಕೆಯ್ಯೂರು ಗ್ರಾಮದಲ್ಲಿ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಉಗ್ರ ಶಿಕ್ಷೆ ನೀಡಬೇಕು. ಕಾನೂನು ಹಿಡಿತದಿಂದ ತಪ್ಪಿಸಿಕೊಳ್ಳುವ ಇಂತಹ ವ್ಯಕ್ತಿಗಳಿಗೆ ಗಡಿಪಾರಿನಂತಹ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿಶ್ವಹಿಂದೂ ಪರಿಷತ್ತಿನ ಜಿಲ್ಲಾ […]