ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 164ಕ್ಕೆ ಎರಿಕೆ, ಶುಕ್ರವಾರ 15 ಹೊಸ ಸೋಂಕು ಪ್ರಕರಣ ಪತ್ತೆ
Friday, May 29th, 2020ಉಡುಪಿ: ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಎರಿಕೆಯಾಗಿದ್ದು, ಶುಕ್ರವಾರ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಸೋಂಕಿತರಲ್ಲಿ ಇಬ್ಬರು ಹತ್ತು ವರ್ಷಕ್ಕಿಂದ ಕಡಿಮೆ ವಯಸ್ಸಿನ ಮಕ್ಕಳಾಗಿದ್ದರೆ, ಇಬ್ಬರು 60 ವರ್ಷಕ್ಕಿಂದ ಮೇಲ್ಪಟ್ಟ ವೃದ್ಧರೂ ಸೇರಿದ್ದಾರೆ. ಇಂದಿನ ಎಲ್ಲಾ 14 ಪ್ರಕರಣಗಳೂ ಕೂಡಾ ಮಹಾರಾಷ್ಟ್ರದಿಂದ ಬಂದವರಿಂದಲೇ ವರದಿಯಾಗಿದೆ. ಇವರೆಲ್ಲರನ್ನೂ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಇವರಲ್ಲಿ ಗ್ರೀನ್ ಜೋನ್ ನಲ್ಲಿದ್ದ ಜಿಲ್ಲೆಗೆ ಮಹಾರಾಷ್ಟ್ರದಿಂದ ಬರುತ್ತಿರುವವರಿಂದ ಸೋಂಕು ಪ್ರಕರಣ ಹೆಚ್ಚುತ್ತಿದೆ. ಕೇರಳ, ತೆಲಂಗಾಣ ಪ್ರಯಾಣಿಕರಲ್ಲೂ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಆದರೆ ಮಹಾರಾಷ್ಟ್ರದ […]