ಲೋಕಾಯುಕ್ತ ತಿದ್ದುಪಡಿಗೆ ಸಹಿ ಹಾಕಬೇಡಿ: ರಾಜ್ಯಪಾಲರಿಗೆ ನ್ಯಾ.ಭಾಸ್ಕರ್‌ರಾವ್ ಮನವಿ
Monday, February 24th, 2014ಬೆಂಗಳೂರು: ಕೇಂದ್ರ ಸರ್ಕಾರದ ಜಾರಿಗೆ ತಂದಿರುವ ಲೋಕಪಾಲ ಮಾದರಿ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಲೋಕಾಯುಕ್ತ ಕಾಯಿದೆಗೆ ತಿದ್ದುಪಡಿ ತರುವುದಕ್ಕೆ ಲೋಕಾಯುಕ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಲೋಕಾಯುಕ್ತ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಮುಂದಾಗಿದ್ದು, ಇದರಲ್ಲಿ ಸಾಕಷ್ಟು ಲೋಪಗಳಿವೆ. ಇದರಿಂದ ಲೋಕಾಯುಕ್ತ ಸಂಸ್ಥೆಯ ಮೂಲ ಸಂರಚನೆಗೆ ಧಕ್ಕೆ ತರುತ್ತದೆ ಹಾಗೂ ಭ್ರಷ್ಟಾಚಾರ ನಿಯಂತ್ರಣ ಉದ್ದೇಶಕ್ಕೆ ಅಡ್ಡಿಯಾಗುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಭಾನುವಾರ ಭೇಟಿ ಮಾಡಿದ ಲೋಕಾಯುಕ್ತ ನ್ಯಾ. ವೈ. […]