ದೇಶದಲ್ಲಿ ನಿರ್ಮಾಣವಾಗಿರುವ ಆರ್ಥಿಕ ತುರ್ತು ಪರಿಸ್ಥಿತಿಗೆ ಮೋದಿಯೇ ಕಾರಣ, ಅವರೇ ಜನತೆಗೆ ಉತ್ತರ ನೀಡಲಿ: ಪೂಜಾರಿ
Wednesday, November 16th, 2016ಮಂಗಳೂರು: ಸದ್ಯ ದೇಶದಲ್ಲಿ ನಿರ್ಮಾಣವಾಗಿರುವ ಆರ್ಥಿಕ ತುರ್ತು ಪರಿಸ್ಥಿತಿಯಂತಹ ವಾತಾವರಣಕ್ಕೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ. ಈ ಪರಿಸ್ಥಿತಿಗೆ ವಾಸ್ತವ ಕಾರಣ ಏನು ಎಂಬುದನ್ನು ಅವರೇ ಜನತೆಗೆ ಉತ್ತರ ನೀಡಲಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಹೇಳಿದರು. ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪುಹಣ ತಡೆಯಲು ದೇಶದ ಆದಾಯ ತೆರಿಗೆ ಕಾನೂನು ಇದೆ. ಸೆಕ್ಷನ್ 276 ‘ಎ’ ಮತ್ತು 276 ‘ಬಿ’ಯಲ್ಲಿ ದೇಶದಲ್ಲಿ ಕಪ್ಪುಹಣ ನಿಯಂತ್ರಿಸಲು ಯಾವ ಕ್ರಮ ಕೈಗೊಳ್ಳಬಹುದು ಎನ್ನುವ […]