ಕೊರೋನ ಪಾಸಿಟಿವ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ186 , ಉಡುಪಿ ಜಿಲ್ಲೆಯಲ್ಲಿ 90
Saturday, July 11th, 2020ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಮತ್ತೆ ಮೂವರು ಕೊರೋನ ಸೋಂಕಿಗೆ ಬಲಿಯಾಗಿದ್ದು, ಒಂದೇ ದಿನ ಬರೋಬ್ಬರಿ 186 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕೀತರ ಸಂಖ್ಯೆ 2034ಕ್ಕೆ ಏರಿಕೆಯಾಗಿದೆ. ಇದರಲ್ಲಿ 10 ಪ್ರಕರಣಗಳು ಹೊರ ಜಿಲ್ಲೆಯವು. ಸೋಂಕಿತರ ಸಂಪರ್ಕದಲ್ಲಿದ್ದ 37, ಐಎಲ್‌ಐ 64, ಎಸ್‌ಎಆರ್‌ಐ 17, ಕತರ್ ಮತ್ತು ದುಬೈನಿಂದ ಬಂದಿದ್ದ 10 ಮಂದಿ, 56 ಮಂದಿಗೆ ಸೋಂಕು ಯಾರಿಂದ ತಗುಲಿದೆ ಎನ್ನುವುದೇ ತಿಳಿದಿಲ್ಲ. ಇಬ್ಬರು ಬೆಂಗಳೂರಿನಿಂದ […]