ಪಂಜಿಮೊಗರು ಜೋಡಿ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಡಿವೈಎಫ್ಐ ಆಗ್ರಹ
Tuesday, September 20th, 2011ಮಂಗಳೂರು : ಡಿವೈಎಫ್ಐ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪಂಜಿಮೊಗರು ತಾಯಿ- ಮಗು ಜೋಡಿ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸ ಬೇಕು ಎಂದು ಪ್ರತಿಭಟನಾ ಸಭೆ . ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ ಪಂಜಿಮೊಗರಿನ ಘಟನೆ ಸಂಭವಿಸಿ 3 ತಿಂಗಳಾಗುತ್ತಾ ಬಂದರೂ ಇದನ್ನು ಬೇಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ತನಿಖೆಯ ನೆಪದಲ್ಲಿ ಅಮಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ. ರಝಿಯಾ ಮತ್ತು ಆಕೆಯ ಪುತ್ರಿ ಫಾತಿಮಾ ಜುವಾ […]