ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮ ದ ಲೇಕ್ ಗಾರ್ಡನ್ನಲ್ಲಿ ಮಿನಿ ಐಫೆಲ್ ಟವರ್
Thursday, July 28th, 2016ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮಕ್ಕೆ ಮತ್ತಷ್ಟು ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಯೋಜನೆಯಾಗಿ ನಿಸರ್ಗಧಾಮದ ಲೇಕ್ ಗಾರ್ಡನ್ನಲ್ಲಿ ನಿರ್ಮಿಸಲಾಗಿರುವ ಮಿನಿ ಐಫೆಲ್ ಟವರ್ನ ನಾಮಫಲಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅನಾವರಣಗೊಳಿಸಿದರು. ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್ಲ್ಲಿ ಪ್ರಪಂಚ ಹಾಗೂ ದೇಶದ ಸುಮಾರು 10 ಅದ್ಭುತಗಳ ಮಾದರಿಗಳನ್ನು ರಚಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಮಿನಿ ಐಫೆಲ್ ಟವರ್ನ್ನು ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಪ್ಯಾರಿಸ್ನಲ್ಲಿರುವ ಐಫೆಲ್ ಟವರ್ನ ಮಾದರಿಯನ್ನು ಹೋಲುವ […]