‘ನನ್ನ ಅವಧಿಯಲ್ಲಿ ಅವ್ಯವಹಾರ ನಡೆದಿಲ್ಲ’
Monday, January 1st, 2018ಮಂಗಳೂರು: ಎಡಿಬಿ ಮೊದಲ ಹಂತದ ಯೋಜನೆಯಡಿ ಸುರತ್ಕಲ್ ಭಾಗದಲ್ಲಿ ಕೈಗೆತ್ತಿಕೊಳ್ಳಲಾದ ಒಳಚರಂಡಿ ಅವ್ಯವಸ್ಥೆಯ ಕುರಿತು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಶನಿವಾರ ನಡೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ತೀವ್ರ ವಾಗ್ವಾದ ನಡೆಯಿತು. ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷದ ನಾಯಕ ಗಣೇಶ್ ಹೊಸಬೆಟ್ಟು, ಸುರತ್ಕಲ್ನ ಮಧ್ವನಗರದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು ತೆರೆದಿಡಲಾಗಿದೆ. ತ್ಯಾಜ್ಯ ನೀರಿನ ಮರುಬಳಕೆಗೆ ಪಾಲಿಕೆಯು ಎಂಆರ್ಪಿಎಲ್ ಜತೆಗೆ ಒಡಂಬಡಿಕೆ ಮಾಡಿಕೊಂಡಿದೆ. ಆದರೆ, ಎಂಆರ್ಪಿಎಲ್ವರೆಗೆ ಪೈಪ್ಲೈನ್ ಅಳವಡಿಕೆ ಆಗಿಲ್ಲ. ಹೀಗಾಗಿ ಸಂಸ್ಕರಿಸಿದ ನೀರು ಚರಂಡಿ […]